Leviticus · chapter 15 · verse 21
Leviticus 15:21 in Kannada
ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
Avala haasigeyannu muttuvavanu tanna batte galannu ogedukondu neerinalli snaanamaadabeku; saayankaalada varege avanu ashuddhanaagirabeku.
Leviticus 15:21 in English
- King James Version (KJV)
- And whosoever toucheth her bed shall wash his clothes, and bathe [himself] in water, and be unclean until the even.
- World English Bible (WEB)
- Whoever touches her bed shall wash his clothes, and bathe himself in water, and be unclean until the evening.
- American Standard Version (ASV)
- And whosoever toucheth her bed shall wash his clothes, and bathe himself in water, and be unclean until the even.
- Bible in Basic English (BBE)
- And anyone touching her bed will have to have his clothing washed and his body bathed in water and be unclean till evening.
- Darby Translation (DBY)
- And whoever toucheth her bed shall wash his garments, and bathe in water, and be unclean until the even.
- Webster's Bible (WBS)
- And whoever toucheth her bed shall wash his clothes, and bathe [himself] in water, and be unclean until the evening.
- Young's Literal Translation (YLT)
- and any one who is coming against her bed doth wash his garments, and hath bathed with water, and been unclean till the evening.
Read in context
- 19ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
- 20ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.
- 21ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- 22ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
- 23ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
Cross references
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Leviticus 15:5–6 ಯಾಜಕಕಾಂಡ 15:5–6ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
- Isaiah 22:14 ಯೆಶಾಯ 22:14ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.