Skip to content
ThuthiThuthiThuthi
Leviticus · chapter 15 · verse 22

Leviticus 15:22 in Kannada

ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.

Avalu kootukondiruva yaavadannaadaroo muttidavanu tanna battegalannu ogedukondu avanu neerinalli snaanamaadabeku, saayankaalada varege ashuddhanaagirabeku.

Leviticus 15:22 in English

King James Version (KJV)
And whosoever toucheth any thing that she sat upon shall wash his clothes, and bathe [himself] in water, and be unclean until the even.
World English Bible (WEB)
Whoever touches anything that she sits on shall wash his clothes, and bathe himself in water, and be unclean until the evening.
American Standard Version (ASV)
And whosoever toucheth anything that she sitteth upon shall wash his clothes, and bathe himself in water, and be unclean until the even.
Bible in Basic English (BBE)
And anyone touching anything on which she has been seated will have to have his clothing washed and his body bathed in water and be unclean till evening.
Darby Translation (DBY)
And whoever toucheth any object that she sat upon shall wash his garments, and bathe in water, and be unclean until the even.
Webster's Bible (WBS)
And whoever toucheth any thing that she sat upon shall wash his clothes, and bathe [himself] in water, and be unclean until the evening.
Young's Literal Translation (YLT)
'And any one who is coming against any vessel on which she sitteth doth wash his garments, and hath washed with water, and been unclean till the evening.

Read in context

  1. 20ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.
  2. 21ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
  3. 22ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
  4. 23ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
  5. 24ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.
Read all of Leviticus 15

Original words (Hebrew)

Leviticus 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.