Leviticus · chapter 15 · verse 24
Leviticus 15:24 in Kannada
ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.
Yaavanaadaroo avalondige malagidare avala saaravu (hole) avanige tagalidare avanu elu divasa ashuddhanaagirabeku; avanu malagi kolluva haasigeyellaa ashuddhavaagiruvadu.
Leviticus 15:24 in English
- King James Version (KJV)
- And if any man lie with her at all, and her flowers be upon him, he shall be unclean seven days; and all the bed whereon he lieth shall be unclean.
- World English Bible (WEB)
- “‘If any man lies with her, and her monthly flow is on him, he shall be unclean seven days; and every bed he lies on shall be unclean.
- American Standard Version (ASV)
- And if any man lie with her, and her impurity be upon him, he shall be unclean seven days; and every bed whereon he lieth shall be unclean.
- Bible in Basic English (BBE)
- And if any man has sex relations with her so that her blood comes on him, he will be unclean for seven days and every bed on which he has been resting will be unclean.
- Darby Translation (DBY)
- And if a man lie with her at all, and the uncleanness of her separation come upon him, he shall be unclean seven days; and every bed whereon he lieth shall be unclean.
- Webster's Bible (WBS)
- And if any man shall lie with her at all, and her flowers be upon him, he shall be unclean seven days: and all the bed on which he lieth shall be unclean.
- Young's Literal Translation (YLT)
- 'And if a man really lie with her, and her separation is on him, then he hath been unclean seven days, and all the bed on which he lieth is unclean.
Read in context
- 22ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
- 23ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
- 24ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.
- 25ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.
- 26ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.
Cross references
- Leviticus 20:18 ಯಾಜಕಕಾಂಡ 20:18ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Leviticus 18:19 ಯಾಜಕಕಾಂಡ 18:19ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ.
- Ezekiel 18:6 ಯೆಹೆಜ್ಕೇಲನು 18:6ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Leviticus 15:33 ಯಾಜಕಕಾಂಡ 15:33ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- Ezekiel 22:10 ಯೆಹೆಜ್ಕೇಲನು 22:10ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.