Leviticus · chapter 15 · verse 25
Leviticus 15:25 in Kannada
ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.
Idallade hengasige avala muttina kaalakkintaloo hechchu dina raktasraavavu iddare illave muttaagidda kaaladallaaguva raktasraavakkinta hechchaagi hari yuttiddare avala sraavada ashuddhatvada ellaa dina galu avala muttina dinagalante irabeku; avalu ashuddhalaagiruvalu.
Leviticus 15:25 in English
- King James Version (KJV)
- And if a woman have an issue of her blood many days out of the time of her separation, or if it run beyond the time of her separation; all the days of the issue of her uncleanness shall be as the days of her separation: she [shall be] unclean.
- World English Bible (WEB)
- “‘If a woman has a discharge of her blood many days not in the time of her period, or if she has a discharge beyond the time of her period, all the days of the discharge of her uncleanness shall be as in the days of her period. She is unclean.
- American Standard Version (ASV)
- And if a woman have an issue of her blood many days not in the time of her impurity, or if she have an issue beyond the time of her impurity; all the days of the issue of her uncleanness she shall be as in the days of her impurity: she is unclean.
- Bible in Basic English (BBE)
- And if a woman has a flow of blood for a long time, not at the time when she generally has it, or if the flow goes on longer than the normal time, she will be unclean while the flow of blood goes on, as she is at other normal times.
- Darby Translation (DBY)
- And if a woman have her flux of blood many days out of the time of her separation, or if she have the flux beyond the time of her separation, all the days of the flux of her uncleanness shall she be as [in] the days of her separation: she is unclean.
- Webster's Bible (WBS)
- And if a woman shall have an issue of her blood many days out of the time of her separation, or if it shall run beyond the time of her separation; all the days of the issue of her uncleanness shall be as the days of her separation: she [shall be] unclean.
- Young's Literal Translation (YLT)
- 'And when a woman's issue of blood floweth many days within the time of her separation, or when it floweth over her separation — all the days of the issue of her uncleanness are as the days of her separation; she [is] unclean.
Read in context
- 23ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
- 24ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.
- 25ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.
- 26ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.
- 27ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Cross references
- Matthew 9:20 ಮತ್ತಾಯನು 9:20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
- Luke 8:43 ಲೂಕನು 8:43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
- Mark 5:25 ಮಾರ್ಕನು 5:25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
- Mark 7:20–23 ಮಾರ್ಕನು 7:20–23ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ. ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- Leviticus 15:19–24 ಯಾಜಕಕಾಂಡ 15:19–24ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.
Original words (Hebrew)
- woman · H802אִשָּׁה ʼishshâh
- have · H2100זוּב zûwb
- issue · H2101זוֹב zôwb
- blood · H1818דָּם dâm
- many · H7227רַב rab
- days · H3117יוֹם yôwm
- out · H3808לֹא lôʼ
- time · H6256עֵת ʻêth
- separation · H5079נִדָּה niddâh
- run · H2100זוּב zûwb
- time · H5921עַל ʻal
- separation · H5079נִדָּה niddâh
- days · H3117יוֹם yôwm
- issue · H2101זוֹב zôwb
- uncleanness · H2932טֻמְאָה ṭumʼâh
- days · H3117יוֹם yôwm
- separation · H5079נִדָּה niddâh
- unclean · H2931טָמֵא ṭâmêʼ