Skip to content
ThuthiThuthiThuthi
Leviticus · chapter 15 · verse 26

Leviticus 15:26 in Kannada

ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.

Avala sraavada ellaa dinagalalli avalu malagikolluva pratiyondu haasigeyoo avala muttina haasigeyantirabeku; avalu kootukolluvadellavoo avala pratyekada muttina ashuddhateyanteye ashuddhavaagiruvadu.

Leviticus 15:26 in English

King James Version (KJV)
Every bed whereon she lieth all the days of her issue shall be unto her as the bed of her separation: and whatsoever she sitteth upon shall be unclean, as the uncleanness of her separation.
World English Bible (WEB)
Every bed she lies on all the days of her discharge shall be to her as the bed of her period. Everything she sits on shall be unclean, as the uncleanness of her period.
American Standard Version (ASV)
Every bed whereon she lieth all the days of her issue shall be unto her as the bed of her impurity: and everything whereon she sitteth shall be unclean, as the uncleanness of her impurity.
Bible in Basic English (BBE)
Every bed on which she has been resting will be unclean, as at the times when she normally has a flow of blood, and everything on which she has been seated will be unclean, in the same way.
Darby Translation (DBY)
Every bed whereon she lieth all the days of her flux shall be unto her as the bed of her separation; and every object on which she sitteth shall be unclean, according to the uncleanness of her separation.
Webster's Bible (WBS)
Every bed on which she lieth all the days of her issue shall be to her as the bed of her separation: and whatever she sitteth upon shall be unclean as the uncleanness of her separation.
Young's Literal Translation (YLT)
'All the bed on which she lieth all the days of her issue is as the bed of her separation to her, and all the vessel on which she sitteth is unclean as the uncleanness of her separation;

Read in context

  1. 24ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.
  2. 25ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.
  3. 26ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.
  4. 27ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
  5. 28ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.
Read all of Leviticus 15

Original words (Hebrew)

Leviticus 15:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.