Skip to content
ThuthiThuthiThuthi
Leviticus · chapter 15 · verse 27

Leviticus 15:27 in Kannada

ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

Yaavanaadaru aa vastugalannu muttidare ashuddha naagiruvanu, tanna battegalannu ogedukondu neerinalli snaanamaadabeku, saayankaalada varege ashuddhanaagiruvanu.

Leviticus 15:27 in English

King James Version (KJV)
And whosoever toucheth those things shall be unclean, and shall wash his clothes, and bathe [himself] in water, and be unclean until the even.
World English Bible (WEB)
Whoever touches these things shall be unclean, and shall wash his clothes and bathe himself in water, and be unclean until the evening.
American Standard Version (ASV)
And whosoever toucheth those things shall be unclean, and shall wash his clothes, and bathe himself in water, and be unclean until the even.
Bible in Basic English (BBE)
And anyone touching these things will be unclean, and his clothing will have to be washed and his body bathed in water and he will be unclean till evening.
Darby Translation (DBY)
And whoever toucheth them shall be unclean, and shall wash his clothes, and bathe in water, and be unclean until the even.
Webster's Bible (WBS)
And whoever toucheth those things shall be unclean, and shall wash his clothes, and bathe [himself] in water, and be unclean until the evening.
Young's Literal Translation (YLT)
and any one who is coming against them is unclean, and hath washed his garments, and hath bathed with water, and been unclean till the evening.

Read in context

  1. 25ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.
  2. 26ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.
  3. 27ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
  4. 28ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.
  5. 29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
Read all of Leviticus 15

Cross references

Original words (Hebrew)

Leviticus 15:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.