Leviticus · chapter 15 · verse 28
Leviticus 15:28 in Kannada
ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.
Avalu tanna sraavadinda shuddhalaada dinadinda elu dina lekkisabeku taru vaaya avalu shuddhalaagiruvalu.
Leviticus 15:28 in English
- King James Version (KJV)
- But if she be cleansed of her issue, then she shall number to herself seven days, and after that she shall be clean.
- World English Bible (WEB)
- “‘But if she is cleansed of her discharge, then she shall count to herself seven days, and after that she shall be clean.
- American Standard Version (ASV)
- But if she be cleansed of her issue, then she shall number to herself seven days, and after that she shall be clean.
- Bible in Basic English (BBE)
- But when her flow of blood is stopped, after seven days she will be clean.
- Darby Translation (DBY)
- And if she be cleansed of her flux then she shall count seven days, and after that she shall be clean.
- Webster's Bible (WBS)
- But if she shall be cleansed of her issue, then she shall number to herself seven days, and after that she shall be clean.
- Young's Literal Translation (YLT)
- 'And if she hath been clean from her issue, then she hath numbered to herself seven days, and afterwards she is clean;
Read in context
- 26ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.
- 27ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- 28ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.
- 29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
- 30ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
Cross references
- Leviticus 15:13–15 ಯಾಜಕಕಾಂಡ 15:13–15ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು. ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Ephesians 1:6–7 ಎಫೆಸದವರಿಗೆ 1:6–7ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.