Skip to content
ThuthiThuthiThuthi
Leviticus · chapter 15 · verse 29

Leviticus 15:29 in Kannada

ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.

Entaneya dinadalli avalu eradu belavakkigalannaagili eradu paarivaalada marigalannaagali tegedukondu sabheya gudaarada baagila bali yaajakana balige tara beku.

Leviticus 15:29 in English

King James Version (KJV)
And on the eighth day she shall take unto her two turtles, or two young pigeons, and bring them unto the priest, to the door of the tabernacle of the congregation.
World English Bible (WEB)
On the eighth day she shall take two turtledoves, or two young pigeons, and bring them to the priest, to the door of the Tent of Meeting.
American Standard Version (ASV)
And on the eighth day she shall take unto her two turtle-doves, or two young pigeons, and bring them unto the priest, to the door of the tent of meeting.
Bible in Basic English (BBE)
And on the eighth day let her get two doves or two young pigeons and take them to the priest to the door of the Tent of meeting,
Darby Translation (DBY)
And on the eighth day she shall take two turtle-doves, or two young pigeons, and bring them unto the priest, unto the entrance of the tent of meeting.
Webster's Bible (WBS)
And on the eighth day she shall take to her two turtles, or two young pigeons, and bring them to the priest, to the door of the tabernacle of the congregation.
Young's Literal Translation (YLT)
and on the eighth day she taketh to herself two turtle-doves, or two young pigeons, and hath brought them in unto the priest, unto the opening of the tent of meeting;

Read in context

  1. 27ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
  2. 28ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.
  3. 29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
  4. 30ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
  5. 31ಹೀಗೆ ನೀವು ಇಸ್ರಾಯೇಲ್‌ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
Read all of Leviticus 15

Original words (Hebrew)

Leviticus 15:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.