Skip to content
ThuthiThuthiThuthi
Leviticus · chapter 15 · verse 30

Leviticus 15:30 in Kannada

ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.

Yaajakanu ondannu paapabaligaa giyoo innondannu dahanabaligaagiyoo sama rpisabeku; yaajakanu avaligaagi avala ashuddha teya sraavada vishayadalli kartana edurinalli praayashchittamaadabeku.

Leviticus 15:30 in English

King James Version (KJV)
And the priest shall offer the one [for] a sin offering, and the other [for] a burnt offering; and the priest shall make an atonement for her before the LORD for the issue of her uncleanness.
World English Bible (WEB)
The priest shall offer the one for a sin offering, and the other for a burnt offering; and the priest shall make atonement for her before the LORD for the uncleanness of her discharge.
American Standard Version (ASV)
And the priest shall offer the one for a sin-offering, and the other for a burnt-offering; and the priest shall make atonement for her before Jehovah for the issue of her uncleanness.
Bible in Basic English (BBE)
To be offered by the priest, one for a sin-offering and one for a burned offering; and the priest will take away her sin before the Lord on account of her unclean condition.
Darby Translation (DBY)
And the priest shall offer the one as a sin-offering, and the other as a burnt-offering; and the priest shall make atonement for her before Jehovah for the flux of her uncleanness.
Webster's Bible (WBS)
And the priest shall offer the one [for] a sin-offering, and the other [for] a burnt-offering; and the priest shall make an atonement for her before the LORD for the issue of her uncleanness.
Young's Literal Translation (YLT)
and the priest hath made the one a sin-offering, and the one a burnt-offering, and the priest hath made atonement for her before Jehovah, because of the issue of her uncleanness.

Read in context

  1. 28ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.
  2. 29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
  3. 30ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
  4. 31ಹೀಗೆ ನೀವು ಇಸ್ರಾಯೇಲ್‌ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
  5. 32ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
Read all of Leviticus 15

Original words (Hebrew)

Leviticus 15:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.