Leviticus · chapter 15 · verse 31
Leviticus 15:31 in Kannada
ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
Heege neevu israayel makkalannu avara ashuddhatvadinda pratyekisabeku; aaga avaru tamma madhyadalliruva nanna gudaaravannu holemaadade tamma ashuddhatvadinda saayuvadilla.
Leviticus 15:31 in English
- King James Version (KJV)
- Thus shall ye separate the children of Israel from their uncleanness; that they die not in their uncleanness, when they defile my tabernacle that [is] among them.
- World English Bible (WEB)
- “‘Thus you shall separate the children of Israel from their uncleanness, so they will not die in their uncleanness when they defile my tabernacle that is among them.’”
- American Standard Version (ASV)
- Thus shall ye separate the children of Israel from their uncleanness, that they die not in their uncleanness, when they defile my tabernacle that is in the midst of them.
- Bible in Basic English (BBE)
- In this way may the children of Israel be made free from all sorts of unclean conditions, so that death may not overtake them when they are unclean and when they make unclean my holy place which is among them.
- Darby Translation (DBY)
- And ye shall separate the children of Israel from their uncleanness, that they die not in their uncleanness, when they defile my tabernacle that is in their midst.
- Webster's Bible (WBS)
- Thus shall ye separate the children of Israel from their uncleanness: that they die not in their uncleanness, when they defile my tabernacle that [is] among them.
- Young's Literal Translation (YLT)
- 'And ye have separated the sons of Israel from their uncleanness, and they die not in their uncleanness, in their defiling My tabernacle which [is] in their midst.
Read in context
- 29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
- 30ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
- 31ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
- 32ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- 33ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
Cross references
- Numbers 19:20 ಅರಣ್ಯಕಾಂಡ 19:20ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
- Numbers 19:13 ಅರಣ್ಯಕಾಂಡ 19:13ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- Ezekiel 23:38 ಯೆಹೆಜ್ಕೇಲನು 23:38ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
- Numbers 5:3 ಅರಣ್ಯಕಾಂಡ 5:3ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- 1 Corinthians 3:17 1 ಕೊರಿಂಥದವರಿಗೆ 3:17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- Ezekiel 44:23 ಯೆಹೆಜ್ಕೇಲನು 44:23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- Hebrews 10:29 ಇಬ್ರಿಯರಿಗೆ 10:29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Hebrews 12:14–15 ಇಬ್ರಿಯರಿಗೆ 12:14–15ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- Daniel 9:27 ದಾನಿಯೇಲನು 9:27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Leviticus 21:23 ಯಾಜಕಕಾಂಡ 21:23ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.