Leviticus · chapter 15 · verse 32
Leviticus 15:32 in Kannada
ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
Mehasraavavullavanigoo veeryasraavavulla vanigoo avugalinda ashuddhavaaguvavarigoo iruva niyamavu ide.muttu emba rogaviru vavaligoo mehasraavaviruva gandasigoo hengasigoo ashuddhavaadavala sangada malagidavanigoo iruva niyamavu ide.
Leviticus 15:32 in English
- King James Version (KJV)
- This [is] the law of him that hath an issue, and [of him] whose seed goeth from him, and is defiled therewith;
- World English Bible (WEB)
- This is the law of him who has a discharge, and of him who has an emission of semen, so that he is unclean by it;
- American Standard Version (ASV)
- This is the law of him that hath an issue, and of him whose seed of copulation goeth from him, so that he is unclean thereby;
- Bible in Basic English (BBE)
- This is the law for the man who has a flow from his body, or whose seed goes from him so that he is unclean;
- Darby Translation (DBY)
- This is the law for him that hath a flux, and for the one whose seed of copulation goeth from him, and who is defiled therewith:
- Webster's Bible (WBS)
- This [is] the law of him that hath an issue, and [of him] whose seed goeth from him, and [he] is defiled therewith.
- Young's Literal Translation (YLT)
- 'This [is] the law of him who hath an issue, and of him whose seed of copulation goeth out from him, for uncleanness thereby,
Read in context
- 30ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
- 31ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
- 32ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- 33ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
Cross references
- Leviticus 14:32 ಯಾಜಕಕಾಂಡ 14:32ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
- Leviticus 13:59 ಯಾಜಕಕಾಂಡ 13:59ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
- Ezekiel 43:12 ಯೆಹೆಜ್ಕೇಲನು 43:12ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
- Numbers 19:14 ಅರಣ್ಯಕಾಂಡ 19:14ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
- Numbers 6:13 ಅರಣ್ಯಕಾಂಡ 6:13ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
- Leviticus 11:46 ಯಾಜಕಕಾಂಡ 11:46ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- Numbers 5:29 ಅರಣ್ಯಕಾಂಡ 5:29ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
- Leviticus 14:2 ಯಾಜಕಕಾಂಡ 14:2ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.