Leviticus · chapter 15 · verse 33
Leviticus 15:33 in Kannada
ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
Muttu emba rogaviru vavaligoo mehasraavaviruva gandasigoo hengasigoo ashuddhavaadavala sangada malagidavanigoo iruva niyamavu ide.
Leviticus 15:33 in English
- King James Version (KJV)
- And of her that is sick of her flowers, and of him that hath an issue, of the man, and of the woman, and of him that lieth with her that is unclean.
- World English Bible (WEB)
- and of her who has her period, and of a man or woman who has a discharge, and of him who lies with her who is unclean.
- American Standard Version (ASV)
- and of her that is sick with her impurity, and of him that hath an issue, of the man, and of the woman, and of him that lieth with her that is unclean.
- Bible in Basic English (BBE)
- And for her who has a flow of blood, and for any man or woman who has an unclean flow, and for him who has sex relations with a woman when she is unclean.
- Darby Translation (DBY)
- and for a woman who is sick in her separation, and for him that hath his flux; for the man and for the woman, and for him that lieth with her that is unclean.
- Webster's Bible (WBS)
- And of her that is sick of her flowers, and of him that hath an issue, of the man and of the woman, and of him that lieth with her that is unclean.
- Young's Literal Translation (YLT)
- and of her who is sick in her separation, and of him who hath an issue, the issue of a male or of a female, and of a man who lieth with an unclean woman.'
Read in context
- 31ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
- 32ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- 33ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
Cross references
- Leviticus 15:19 ಯಾಜಕಕಾಂಡ 15:19ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
- Leviticus 20:18 ಯಾಜಕಕಾಂಡ 20:18ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
- Leviticus 15:24–25 ಯಾಜಕಕಾಂಡ 15:24–25ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು. ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.