Leviticus · chapter 15 · verse 4
Leviticus 15:4 in Kannada
ಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು.
Sraavaviru vavanu malaguva pratiyondu haasigeyu ashuddhavaadaddu; avanu kootukolluva prati yondu vastuvu ashuddhavaagiruvadu.
Leviticus 15:4 in English
- King James Version (KJV)
- Every bed, whereon he lieth that hath the issue, is unclean: and every thing, whereon he sitteth, shall be unclean.
- World English Bible (WEB)
- “‘Every bed on which he who has the discharge lies shall be unclean; and everything he sits on shall be unclean.
- American Standard Version (ASV)
- Every bed whereon he that hath the issue lieth shall be unclean; and everything whereon he sitteth shall be unclean.
- Bible in Basic English (BBE)
- Every bed on which he has been resting will be unclean, and everything on which he has been seated will be unclean.
- Darby Translation (DBY)
- Every bed whereon he lieth that hath the flux shall be unclean; and every object on which he sitteth shall be unclean.
- Webster's Bible (WBS)
- Every bed on which he lieth that hath the issue, is unclean: and every thing on which he sitteth, shall be unclean.
- Young's Literal Translation (YLT)
- 'All the bed on which he lieth who hath the issue is unclean, and all the vessel on which he sitteth is unclean;
Read in context
- 2ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು.
- 3ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.
- 4ಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು.
- 5ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- 6ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
Cross references
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.