Leviticus · chapter 15 · verse 5
Leviticus 15:5 in Kannada
ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
Avana haasigeyannu muttuvavanu tanna battegalannu ogedu kondu neerinalli snaanamaadabeku. Saayankaalada varege avanu ashuddhanaagirabeku.
Leviticus 15:5 in English
- King James Version (KJV)
- And whosoever toucheth his bed shall wash his clothes, and bathe [himself] in water, and be unclean until the even.
- World English Bible (WEB)
- Whoever touches his bed shall wash his clothes, and bathe himself in water, and be unclean until the evening.
- American Standard Version (ASV)
- And whosoever toucheth his bed shall wash his clothes, and bathe himself in water, and be unclean until the even.
- Bible in Basic English (BBE)
- And anyone touching his bed is to have his clothing washed and his body bathed in water and be unclean till evening.
- Darby Translation (DBY)
- And whoever toucheth his bed shall wash his garments, and bathe in water, and be unclean until the even.
- Webster's Bible (WBS)
- And whoever toucheth his bed, shall wash his clothes, and bathe [himself] in water, and be unclean until the evening.
- Young's Literal Translation (YLT)
- and any one who cometh against his bed doth wash his garments, and hath bathed with water, and been unclean till the evening.
Read in context
- 3ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.
- 4ಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು.
- 5ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- 6ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
- 7ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು.
Cross references
- Leviticus 11:25 ಯಾಜಕಕಾಂಡ 11:25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- Leviticus 17:15 ಯಾಜಕಕಾಂಡ 17:15ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
- Leviticus 16:26 ಯಾಜಕಕಾಂಡ 16:26ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
- Numbers 19:22 ಅರಣ್ಯಕಾಂಡ 19:22ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
- Leviticus 14:8–9 ಯಾಜಕಕಾಂಡ 14:8–9ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು. ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Leviticus 14:46–47 ಯಾಜಕಕಾಂಡ 14:46–47ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು. ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Isaiah 1:16 ಯೆಶಾಯ 1:16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
- Leviticus 13:6 ಯಾಜಕಕಾಂಡ 13:6ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
- Ezekiel 36:29 ಯೆಹೆಜ್ಕೇಲನು 36:29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.