Leviticus · chapter 15 · verse 9
Leviticus 15:9 in Kannada
ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು.
Sraavavullavanu erikootukondidda tadiyu ashuddhavaagiruvadu.
Leviticus 15:9 in English
- King James Version (KJV)
- And what saddle soever he rideth upon that hath the issue shall be unclean.
- World English Bible (WEB)
- “‘Whatever saddle he who has the discharge rides on shall be unclean.
- American Standard Version (ASV)
- And what saddle soever he that hath the issue rideth upon shall be unclean.
- Bible in Basic English (BBE)
- And any leather seat on a horse on which the unclean man has been seated will be unclean.
- Darby Translation (DBY)
- And what carriage soever he rideth upon that hath the flux shall be unclean.
- Webster's Bible (WBS)
- And whatever saddle he rideth upon that hath the issue, shall be unclean.
- Young's Literal Translation (YLT)
- 'And all the saddle on which he rideth who hath the issue is unclean;
Read in context
- 7ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು.
- 8ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- 9ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು.
- 10ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
- 11ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.