Leviticus · chapter 16 · verse 11
Leviticus 16:11 in Kannada
ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
Idallade aaronanu paapabaligaagiruva horiyannu tanagoskaravoo tanna manetanadavari goskaravoo praayashchittamaadi, paapabaligaagi aa horiyannu vadhisabeku.
Leviticus 16:11 in English
- King James Version (KJV)
- And Aaron shall bring the bullock of the sin offering, which [is] for himself, and shall make an atonement for himself, and for his house, and shall kill the bullock of the sin offering which [is] for himself:
- World English Bible (WEB)
- “Aaron shall present the bull of the sin offering, which is for himself, and shall make atonement for himself and for his house, and shall kill the bull of the sin offering which is for himself.
- American Standard Version (ASV)
- And Aaron shall present the bullock of the sin-offering, which is for himself, and shall make atonement for himself, and for his house, and shall kill the bullock of the sin-offering which is for himself.
- Bible in Basic English (BBE)
- And Aaron is to give the ox of the sin-offering for himself and take away sin from himself and his house, and put to death the ox of the sin-offering which is for himself.
- Darby Translation (DBY)
- And Aaron shall present the bullock of the sin-offering, which is for himself, and shall make atonement for himself and for his house, and shall slaughter the bullock of the sin-offering which is for himself.
- Webster's Bible (WBS)
- And Aaron shall bring the bullock of the sin-offering, which [is] for himself, and shall make an atonement for himself, and for his house, and shall kill the bullock of the sin-offering which [is] for himself:
- Young's Literal Translation (YLT)
- 'And Aaron hath brought near the bullock of the sin-offering which is his own, and hath made atonement for himself, and for his house, and hath slaughtered the bullock of the sin-offering which [is] his own,
Read in context
- 9ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
- 10ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
- 11ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
- 12ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
- 13ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
Cross references
- Leviticus 16:6 ಯಾಜಕಕಾಂಡ 16:6ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Hebrews 9:7 ಇಬ್ರಿಯರಿಗೆ 9:7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
- Leviticus 16:3 ಯಾಜಕಕಾಂಡ 16:3ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.