Skip to content
ThuthiThuthiThuthi
Leviticus · chapter 16 · verse 13

Leviticus 16:13 in Kannada

ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.

Avanu saayada haage aa dhoopada hogeyu saakshiya meliruva krupaasanavu muchchikolluvante aa dhoopavannu kartana edurinalli uriyuva kendagala mele haakabeku.

Leviticus 16:13 in English

King James Version (KJV)
And he shall put the incense upon the fire before the LORD, that the cloud of the incense may cover the mercy seat that [is] upon the testimony, that he die not:
World English Bible (WEB)
He shall put the incense on the fire before the LORD, that the cloud of the incense may cover the mercy seat that is on the covenant, so that he will not die.
American Standard Version (ASV)
and he shall put the incense upon the fire before Jehovah, that the cloud of the incense may cover the mercy-seat that is upon the testimony, that he die not:
Bible in Basic English (BBE)
And let him put the perfume on the fire before the Lord so that the ark may be covered with a cloud of the smoke of the perfume, in order that death may not overtake him.
Darby Translation (DBY)
And he shall put the incense upon the fire before Jehovah, that the cloud of the incense may cover the mercy-seat which is upon the testimony, that he die not.
Webster's Bible (WBS)
And he shall put the incense upon the fire before the LORD, that the cloud of the incense may cover the mercy-seat that [is] upon the testimony, that he may not die.
Young's Literal Translation (YLT)
and he hath put the perfume on the fire before Jehovah, and the cloud of the perfume hath covered the mercy-seat which [is] on the testimony, and he dieth not.

Read in context

  1. 11ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
  2. 12ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
  3. 13ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
  4. 14ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
  5. 15ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
Read all of Leviticus 16

Cross references

Original words (Hebrew)

Leviticus 16:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.