Skip to content
ThuthiThuthiThuthi
Leviticus · chapter 16 · verse 14

Leviticus 16:14 in Kannada

ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.

Aa horiya raktadinda tegedu kondu krupaasanada mele poorvakke tanna beralininda chimukisabeku; krupaasanada munde aa raktavannu tanna beralininda elu saari chimukisabeku.

Leviticus 16:14 in English

King James Version (KJV)
And he shall take of the blood of the bullock, and sprinkle [it] with his finger upon the mercy seat eastward; and before the mercy seat shall he sprinkle of the blood with his finger seven times.
World English Bible (WEB)
He shall take some of the blood of the bull, and sprinkle it with his finger on the mercy seat on the east; and before the mercy seat he shall sprinkle some of the blood with his finger seven times.
American Standard Version (ASV)
and he shall take of the blood of the bullock, and sprinkle it with his finger upon the mercy-seat on the east; and before the mercy-seat shall he sprinkle of the blood with his finger seven times.
Bible in Basic English (BBE)
And let him take some of the blood of the ox, shaking drops of it from his finger on the cover of the ark on the east side, and before it, seven times.
Darby Translation (DBY)
And he shall take of the blood of the bullock, and sprinkle with his finger upon the front of the mercy-seat eastward; and before the mercy-seat shall he sprinkle of the blood seven times with his finger.
Webster's Bible (WBS)
And he shall take of the blood of the bullock, and sprinkle [it] with his finger upon the mercy-seat eastward: and before the mercy-seat shall he sprinkle of the blood with his finger seven times.
Young's Literal Translation (YLT)
'And he hath taken of the blood of the bullock, and hath sprinkled with his finger on the front of the mercy-seat eastward; even at the front of the mercy-seat he doth sprinkle seven times of the blood with his finger.

Read in context

  1. 12ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
  2. 13ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
  3. 14ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
  4. 15ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
  5. 16ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.
Read all of Leviticus 16

Cross references

Original words (Hebrew)

Leviticus 16:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.