Leviticus · chapter 16 · verse 15
Leviticus 16:15 in Kannada
ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
Taruvaaya avanu janarigoskara paapabali yaagiruva aadannu vadhisi adara raktavannu tereya olagade tandu horiya raktadinda maadi danteye krupaasanada meleyoo mundeyoo chimukisabeku.
Leviticus 16:15 in English
- King James Version (KJV)
- Then shall he kill the goat of the sin offering, that [is] for the people, and bring his blood within the vail, and do with that blood as he did with the blood of the bullock, and sprinkle it upon the mercy seat, and before the mercy seat:
- World English Bible (WEB)
- “Then he shall kill the goat of the sin offering that is for the people, and bring his blood within the veil, and do with his blood as he did with the blood of the bull, and sprinkle it on the mercy seat and before the mercy seat.
- American Standard Version (ASV)
- Then shall he kill the goat of the sin-offering, that is for the people, and bring his blood within the veil, and do with his blood as he did with the blood of the bullock, and sprinkle it upon the mercy-seat, and before the mercy-seat:
- Bible in Basic English (BBE)
- Then let him put to death the goat of the sin-offering for the people, and take its blood inside the veil and do with it as he did with the blood of the ox, shaking drops of it on and before the cover of the ark.
- Darby Translation (DBY)
- And he shall slaughter the goat of the sin-offering, which is for the people, and bring its blood inside the veil, and do with its blood as he did with the blood of the bullock, and sprinkle it upon the mercy-seat, and before the mercy-seat;
- Webster's Bible (WBS)
- Then shall he kill the goat of the sin-offering that [is] for the people, and bring his blood within the vail, and do with that blood as he did with the blood of the bullock, and sprinkle it upon the mercy-seat, and before the mercy-seat:
- Young's Literal Translation (YLT)
- 'And he hath slaughtered the goat of the sin-offering which [is] the people's, and hath brought in its blood unto the inside of the vail, and hath done with its blood as he hath done with the blood of the bullock, and hath sprinkled it on the mercy-seat, and at the front of the mercy-seat,
Read in context
- 13ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
- 14ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
- 15ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
- 16ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.
- 17ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು.
Cross references
- Hebrews 9:7 ಇಬ್ರಿಯರಿಗೆ 9:7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
- Hebrews 9:12 ಇಬ್ರಿಯರಿಗೆ 9:12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- Hebrews 9:3 ಇಬ್ರಿಯರಿಗೆ 9:3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Hebrews 6:19 ಇಬ್ರಿಯರಿಗೆ 6:19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Hebrews 5:3 ಇಬ್ರಿಯರಿಗೆ 5:3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
- Leviticus 16:2 ಯಾಜಕಕಾಂಡ 16:2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
- Hebrews 9:25–26 ಇಬ್ರಿಯರಿಗೆ 9:25–26ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Leviticus 16:5–9 ಯಾಜಕಕಾಂಡ 16:5–9ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು. ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು. ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು. ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ. ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
Original words (Hebrew)
- kill · H7819שָׁחַט shâchaṭ
- goat · H8163שָׂעִיר sâʻîyr
- offering · H2403חַטָּאָה chaṭṭâʼâh
- people · H5971עַם ʻam
- bring · H935בּוֹא bôwʼ
- blood · H1818דָּם dâm
- within · H1004בַּיִת bayith
- vail · H6532פֹּרֶכֶת pôreketh
- do · H6213עָשָׂה ʻâsâh
- blood · H1818דָּם dâm
- did · H6213עָשָׂה ʻâsâh
- blood · H1818דָּם dâm
- bullock · H6499פַּר par
- sprinkle · H5137נָזָה nâzâh
- seat · H3727כַּפֹּרֶת kappôreth
- before · H6440פָּנִים pânîym
- seat · H3727כַּפֹּרֶת kappôreth