Leviticus · chapter 16 · verse 18
Leviticus 16:18 in Kannada
ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
Idallade avanu kartana edurinalliruva yajnyavediya balige bandu adakkoskara praayashchittavannumaadabeku; horiya raktavannoo aadina raktavannoo tegedu kondu yajnyavediya suttaloo iruva kombu galige hachchabeku.
Leviticus 16:18 in English
- King James Version (KJV)
- And he shall go out unto the altar that [is] before the LORD, and make an atonement for it; and shall take of the blood of the bullock, and of the blood of the goat, and put [it] upon the horns of the altar round about.
- World English Bible (WEB)
- “He shall go out to the altar that is before the LORD and make atonement for it, and shall take some of the bull’s blood, and some of the goat’s blood, and put it around on the horns of the altar.
- American Standard Version (ASV)
- And he shall go out unto the altar that is before Jehovah, and make atonement for it, and shall take of the blood of the bullock, and of the blood of the goat, and put it upon the horns of the altar round about.
- Bible in Basic English (BBE)
- And he is to go out to the altar which is before the Lord and make it free from sin; and he is to take some of the blood of the ox and the blood of the goat and put it on the horns of the altar and round it;
- Darby Translation (DBY)
- And he shall go out unto the altar which is before Jehovah, and make atonement for it; and shall take of the blood of the bullock, and of the goat, and put it upon the horns of the altar round about;
- Webster's Bible (WBS)
- And he shall go out to the altar that [is] before the LORD, and make an atonement for it; and shall take of the blood of the bullock, and of the blood of the goat, and put [it] upon the horns of the altar round about.
- Young's Literal Translation (YLT)
- 'And he hath gone out unto the altar which [is] before Jehovah, and hath made atonement for it; and he hath taken of the blood of the bullock, and of the blood of the goat, and hath put on the horns of the altar round about;
Read in context
- 16ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.
- 17ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು.
- 18ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
- 19ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- 20ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
Cross references
- Leviticus 4:7 ಯಾಜಕಕಾಂಡ 4:7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Hebrews 5:7–8 ಇಬ್ರಿಯರಿಗೆ 5:7–8ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- Leviticus 16:16 ಯಾಜಕಕಾಂಡ 16:16ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.
- Leviticus 4:18 ಯಾಜಕಕಾಂಡ 4:18ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Exodus 30:10 ವಿಮೋಚನಕಾಂಡ 30:10ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- John 17:19 ಯೋಹಾನನು 17:19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
- Hebrews 9:22–23 ಇಬ್ರಿಯರಿಗೆ 9:22–23ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Hebrews 2:11 ಇಬ್ರಿಯರಿಗೆ 2:11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
- Leviticus 4:25 ಯಾಜಕಕಾಂಡ 4:25ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
Original words (Hebrew)
- out · H3318יָצָא yâtsâʼ
- altar · H4196מִזְבֵּחַ mizbêach
- before · H6440פָּנִים pânîym
- atonement · H3722כָּפַר kâphar
- take · H3947לָקַח lâqach
- blood · H1818דָּם dâm
- bullock · H6499פַּר par
- blood · H1818דָּם dâm
- goat · H8163שָׂעִיר sâʻîyr
- put · H5414נָתַן nâthan
- horns · H7161קֶרֶן qeren
- altar · H4196מִזְבֵּחַ mizbêach
- about · H5439סָבִיב çâbîyb