Skip to content
ThuthiThuthiThuthi
Leviticus · chapter 16 · verse 19

Leviticus 16:19 in Kannada

ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್‌ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.

Idallade avanu elu saari adara mele beralininda raktavannu chimukisi adannu shuddhamaadabeku israayel makkala ashuddhateyinda adannu shuddhamaadabeku.

Leviticus 16:19 in English

King James Version (KJV)
And he shall sprinkle of the blood upon it with his finger seven times, and cleanse it, and hallow it from the uncleanness of the children of Israel.
World English Bible (WEB)
He shall sprinkle some of the blood on it with his finger seven times, and cleanse it, and make it holy from the uncleanness of the children of Israel.
American Standard Version (ASV)
And he shall sprinkle of the blood upon it with his finger seven times, and cleanse it, and hallow it from the uncleannesses of the children of Israel.
Bible in Basic English (BBE)
Shaking drops of the blood from his finger on it seven times to make it holy and clean from whatever is unclean among the children of Israel.
Darby Translation (DBY)
and he shall sprinkle upon it of the blood with his finger seven times, and cleanse it, and hallow it from the uncleannesses of the children of Israel.
Webster's Bible (WBS)
And he shall sprinkle of the blood upon it with his finger seven times, and cleanse it, and hallow it from the uncleanness of the children of Israel.
Young's Literal Translation (YLT)
and he hath sprinkled on it of the blood with his finger seven times, and hath cleansed it, and hath hallowed it from the uncleannesses of the sons of Israel.

Read in context

  1. 17ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು.
  2. 18ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
  3. 19ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್‌ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
  4. 20ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
  5. 21ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್‌ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
Read all of Leviticus 16

Cross references

Original words (Hebrew)

Leviticus 16:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.