Leviticus · chapter 16 · verse 2
Leviticus 16:2 in Kannada
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
Aaga kartanu moshege--avanu saayadante manjooshada meliruva karunaasanada mundi ruva paradeya olage parishuddhavaada sthalakke ellaa samayagalalli baaradirali; karunaasanada mele meghadolage naanu pratyakshanaaguvenu.
Leviticus 16:2 in English
- King James Version (KJV)
- And the LORD said unto Moses, Speak unto Aaron thy brother, that he come not at all times into the holy [place] within the vail before the mercy seat, which [is] upon the ark; that he die not: for I will appear in the cloud upon the mercy seat.
- World English Bible (WEB)
- and the LORD said to Moses, “Tell Aaron your brother not to come at just any time into the Most Holy Place within the veil, before the mercy seat which is on the ark; lest he die; for I will appear in the cloud on the mercy seat.
- American Standard Version (ASV)
- and Jehovah said unto Moses, Speak unto Aaron thy brother, that he come not at all times into the holy place within the veil, before the mercy-seat which is upon the ark; that he die not: for I will appear in the cloud upon the mercy-seat.
- Bible in Basic English (BBE)
- The Lord said to Moses, Say to Aaron, your brother, that he may not come at all times into the holy place inside the veil, before the cover which is on the ark, for fear that death may overtake him; for I will be seen in the cloud on the cover of the ark.
- Darby Translation (DBY)
- and Jehovah said to Moses, Speak unto Aaron thy brother, that he come not at all times into the sanctuary inside the veil before the mercy-seat which is upon the ark, that he die not; for I will appear in the cloud upon the mercy-seat.
- Webster's Bible (WBS)
- And the LORD said to Moses, Speak to Aaron thy brother, that he come not at all times into the holy [place] within the vail, before the mercy-seat, which [is] upon the ark; that he may not die: for I will appear in the cloud upon the mercy-seat.
- Young's Literal Translation (YLT)
- yea, Jehovah saith unto Moses, 'Speak unto Aaron thy brother, and he cometh not in at all times unto the sanctuary within the vail, unto the front of the mercy-seat, which [is] upon the ark, and he dieth not, for in a cloud I am seen upon the mercy-seat.
Read in context
- 1ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.
- 2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
- 3ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
- 4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
Cross references
- Exodus 30:10 ವಿಮೋಚನಕಾಂಡ 30:10ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- 1 Kings 8:10–12 1 ಅರಸುಗಳು 8:10–12ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು. ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು. ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- Hebrews 10:19–20 ಇಬ್ರಿಯರಿಗೆ 10:19–20ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
- Hebrews 9:25 ಇಬ್ರಿಯರಿಗೆ 9:25ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
- Hebrews 9:7–8 ಇಬ್ರಿಯರಿಗೆ 9:7–8ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ. ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
- Exodus 40:34–35 ವಿಮೋಚನಕಾಂಡ 40:34–35ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- 1 Kings 8:6 1 ಅರಸುಗಳು 8:6ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- 2 Chronicles 5:14 2 ಪೂರ್ವಕಾಲವೃತ್ತಾಂತ 5:14ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- Hebrews 9:3 ಇಬ್ರಿಯರಿಗೆ 9:3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
- Exodus 25:17–22 ವಿಮೋಚನಕಾಂಡ 25:17–22ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Leviticus 23:27 ಯಾಜಕಕಾಂಡ 23:27ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- Speak · H1696דָבַר dâbar
- Aaron · H175אַהֲרוֹן ʼAhărôwn
- brother · H251אָח ʼâch
- come · H935בּוֹא bôwʼ
- times · H6256עֵת ʻêth
- holy · H6944קֹדֶשׁ qôdesh
- within · H1004בַּיִת bayith
- vail · H6532פֹּרֶכֶת pôreketh
- before · H6440פָּנִים pânîym
- seat · H3727כַּפֹּרֶת kappôreth
- ark · H727אָרוֹן ʼârôwn
- die · H4191מוּת mûwth
- appear · H7200רָאָה râʼâh
- cloud · H6051עָנָן ʻânân
- mercy · H3727כַּפֹּרֶת kappôreth