Skip to content
ThuthiThuthiThuthi
Leviticus · chapter 16 · verse 20

Leviticus 16:20 in Kannada

ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.

Heege parishuddha sthaladalliyoo sabheya gudaaradalliyoo yajnyavedigoo praayashchittavannu maadi mugisida mele avanu ondu jeevavulla aadannu tarabeku.

Leviticus 16:20 in English

King James Version (KJV)
And when he hath made an end of reconciling the holy [place], and the tabernacle of the congregation, and the altar, he shall bring the live goat:
World English Bible (WEB)
“When he has finished atoning for the Holy Place, the Tent of Meeting, and the altar, he shall present the live goat.
American Standard Version (ASV)
And when he hath made an end of atoning for the holy place, and the tent of meeting, and the altar, he shall present the live goat:
Bible in Basic English (BBE)
And when he has done whatever is necessary to make the holy place and the Tent of meeting and the altar free from sin, let him put the living goat before the Lord;
Darby Translation (DBY)
And when he hath ended making atonement for the sanctuary, and the tent of meeting, and the altar, he shall present the living goat;
Webster's Bible (WBS)
And when he hath made an end of reconciling the holy [place] , and the tabernacle of the congregation, and the altar, he shall bring the live goat:
Young's Literal Translation (YLT)
'And he hath ceased from making atonement [for] the sanctuary, and the tent of meeting, and the altar, and hath brought near the living goat;

Read in context

  1. 18ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
  2. 19ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್‌ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
  3. 20ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
  4. 21ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್‌ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
  5. 22ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
Read all of Leviticus 16

Cross references

Original words (Hebrew)

Leviticus 16:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.