Leviticus · chapter 16 · verse 21
Leviticus 16:21 in Kannada
ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
Aaronanu aa jeevavulla aadina taleya mele tanna eradoo kaigalannu ittu israayel makkala ellaa akramagalannoo ellaa paapagalalliruva drohagalannoo arike maadi avugalannu aadina taleya mele irisi yogyanaada obba manushyana kaiyinda adannu adaviyolage kaluhisibidabeku.
Leviticus 16:21 in English
- King James Version (KJV)
- And Aaron shall lay both his hands upon the head of the live goat, and confess over him all the iniquities of the children of Israel, and all their transgressions in all their sins, putting them upon the head of the goat, and shall send [him] away by the hand of a fit man into the wilderness:
- World English Bible (WEB)
- Aaron shall lay both his hands on the head of the live goat, and confess over him all the iniquities of the children of Israel, and all their transgressions, even all their sins; and he shall put them on the head of the goat, and shall send him away into the wilderness by the hand of a man who is ready.
- American Standard Version (ASV)
- and Aaron shall lay both his hands upon the head of the live goat, and confess over him all the iniquities of the children of Israel, and all their transgressions, even all their sins; and he shall put them upon the head of the goat, and shall send him away by the hand of a man that is in readiness into the wilderness:
- Bible in Basic English (BBE)
- And Aaron, placing his two hands on the head of the living goat, will make a public statement over him of all the evil doings of the children of Israel and all their wrongdoing, in all their sins; and he will put them on the head of the goat and send him away, in the care of a man who will be waiting there, into the waste land.
- Darby Translation (DBY)
- and Aaron shall lay both his hands on the head of the living goat, and confess over it all the iniquities of the children of Israel, and all their transgressions in all their sins, and he shall put them on the head of the goat, and shall send him away to the wilderness by the hand of a man standing ready;
- Webster's Bible (WBS)
- And Aaron shall lay both his hands upon the head of the live goat, and confess over him all the iniquities of the children of Israel, and all their transgressions in all their sins, putting them upon the head of the goat, and shall send [him] away by the hand of a fit man into the wilderness:
- Young's Literal Translation (YLT)
- and Aaron hath laid his two hands on the head of the living goat, and hath confessed over it all the iniquities of the sons of Israel, and all their transgressions in all their sins, and hath put them on the head of the goat, and hath sent [it] away by the hand of a fit man into the wilderness;
Read in context
- 19ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- 20ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
- 21ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
- 22ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
- 23ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
Cross references
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Psalm 51:3 ಕೀರ್ತನೆಗಳು 51:3ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
- Ezra 10:1 ಎಜ್ರನು 10:1ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
- Exodus 29:10 ವಿಮೋಚನಕಾಂಡ 29:10ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Leviticus 26:40 ಯಾಜಕಕಾಂಡ 26:40ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
- Daniel 9:3–20 ದಾನಿಯೇಲನು 9:3–20ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು. ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ, ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ. ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ. ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ. ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು. ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
- Nehemiah 9:3–5 ನೆಹೆಮೀಯ 9:3–5ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು. ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು. ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
- Romans 10:10 ರೋಮಾಪುರದವರಿಗೆ 10:10ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- Leviticus 5:5 ಯಾಜಕಕಾಂಡ 5:5ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ
Original words (Hebrew)
- Aaron · H175אַהֲרוֹן ʼAhărôwn
- lay · H5564סָמַךְ çâmak
- both · H8147שְׁנַיִם shᵉnayim
- hands · H3027יָד yâd
- head · H7218רֹאשׁ rôʼsh
- live · H2416חַי chay
- goat · H8163שָׂעִיר sâʻîyr
- confess · H3034יָדָה yâdâh
- iniquities · H5771עָוֺן ʻâvôn
- children · H1121בֵּן bên
- Israel · H3478יִשְׂרָאֵל Yisrâʼêl
- transgressions · H6588פֶּשַׁע peshaʻ
- sins · H2403חַטָּאָה chaṭṭâʼâh
- putting · H5414נָתַן nâthan
- head · H7218רֹאשׁ rôʼsh
- goat · H8163שָׂעִיר sâʻîyr
- away · H7971שָׁלַח shâlach
- hand · H3027יָד yâd
- fit · H6261עִתִּי ʻittîy
- man · H376אִישׁ ʼîysh
- wilderness · H4057מִדְבָּר midbâr