Leviticus · chapter 16 · verse 22
Leviticus 16:22 in Kannada
ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
Aa aadu avara ellaa akramagalannu nirjanavaada sthalakke tegedukondu hoguvante aa aadannu adavige bittubidabeku.
Leviticus 16:22 in English
- King James Version (KJV)
- And the goat shall bear upon him all their iniquities unto a land not inhabited: and he shall let go the goat in the wilderness.
- World English Bible (WEB)
- The goat shall carry all their iniquities on himself to a solitary land, and he shall release the goat in the wilderness.
- American Standard Version (ASV)
- and the goat shall bear upon him all their iniquities unto a solitary land: and he shall let go the goat in the wilderness.
- Bible in Basic English (BBE)
- And the goat will take all their sins into a land cut off from men, and he will send the goat away into the waste land.
- Darby Translation (DBY)
- that the goat may bear upon him all their iniquities to a land apart [from men]; and he shall send away the goat into the wilderness.
- Webster's Bible (WBS)
- And the goat shall bear upon him all their iniquities to a land not inhabited: and he shall let go the goat in the wilderness.
- Young's Literal Translation (YLT)
- and the goat hath borne on him all their iniquities unto a land of separation. 'And he hath sent the goat away into the wilderness,
Read in context
- 20ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
- 21ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
- 22ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
- 23ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
- 24ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
Cross references
- Isaiah 53:11–12 ಯೆಶಾಯ 53:11–12ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Psalm 103:10 ಕೀರ್ತನೆಗಳು 103:10ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
- Psalm 103:12 ಕೀರ್ತನೆಗಳು 103:12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- Micah 7:19 ಮೀಕ 7:19ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Ezekiel 18:22 ಯೆಹೆಜ್ಕೇಲನು 18:22ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.