Leviticus · chapter 16 · verse 23
Leviticus 16:23 in Kannada
ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
Aaronanu sabheya gudaaradolage bandu taanu parishuddha sthaladolakke hoguvaaga tottu kondidda naarina battegalannu tegeduhaaki avuga lannu alliye bidabeku.
Leviticus 16:23 in English
- King James Version (KJV)
- And Aaron shall come into the tabernacle of the congregation, and shall put off the linen garments, which he put on when he went into the holy [place], and shall leave them there:
- World English Bible (WEB)
- “Aaron shall come into the Tent of Meeting, and shall take off the linen garments which he put on when he went into the Holy Place, and shall leave them there.
- American Standard Version (ASV)
- And Aaron shall come into the tent of meeting, and shall put off the linen garments, which he put on when he went into the holy place, and shall leave them there:
- Bible in Basic English (BBE)
- Then let Aaron come into the Tent of meeting and take off the linen clothing which he put on when he went into the holy place, and put them down there;
- Darby Translation (DBY)
- And Aaron shall go into the tent of meeting, and shall put off the linen garments, which he put on when he went into the sanctuary, and shall leave them there;
- Webster's Bible (WBS)
- And Aaron shall come into the tabernacle of the congregation, and shall put off the linen garments which he put on when he went into the holy [place] , and shall leave them there:
- Young's Literal Translation (YLT)
- and Aaron hath come in unto the tent of meeting, and hath stripped off the linen garments which he had put on in his going in unto the sanctuary, and hath placed them there;
Read in context
- 21ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
- 22ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
- 23ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
- 24ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
- 25ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.
Cross references
- Ezekiel 44:19 ಯೆಹೆಜ್ಕೇಲನು 44:19ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
- Ezekiel 42:14 ಯೆಹೆಜ್ಕೇಲನು 42:14ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Leviticus 16:4 ಯಾಜಕಕಾಂಡ 16:4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
- Philippians 2:6–11 ಫಿಲಿಪ್ಪಿಯವರಿಗೆ 2:6–11ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.