Leviticus · chapter 16 · verse 24
Leviticus 16:24 in Kannada
ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
Avanu parishuddha sthaladalli tanna shareeravannu neerininda toledu tanna battegalannu dharisikondu horage bandu tanna dahanabaliyannoo janara dahanabaliyannoo sama rpisi tanagoskaravoo janarigoskaravoo praaya shchittamaadabeku.
Leviticus 16:24 in English
- King James Version (KJV)
- And he shall wash his flesh with water in the holy place, and put on his garments, and come forth, and offer his burnt offering, and the burnt offering of the people, and make an atonement for himself, and for the people.
- World English Bible (WEB)
- Then he shall bathe himself in water in a holy place, put on his garments, and come out and offer his burnt offering and the burnt offering of the people, and make atonement for himself and for the people.
- American Standard Version (ASV)
- and he shall bathe his flesh in water in a holy place, and put on his garments, and come forth, and offer his burnt-offering and the burnt-offering of the people, and make atonement for himself and for the people.
- Bible in Basic English (BBE)
- And after bathing his body in water in a holy place, he is to put on his clothing and come out and give his burned offering and the burned offering of the people, to take away his sin and the sin of the people.
- Darby Translation (DBY)
- and he shall bathe his flesh with water in a holy place, and put on his garments, and go forth, and offer his burnt-offering, and the burnt-offering of the people, and make atonement for himself, and for the people.
- Webster's Bible (WBS)
- And he shall wash his flesh with water in the holy [place] , and put on his garments, and come forth, and offer his burnt-offering, and the burnt-offering of the people, and make an atonement for himself, and for the people.
- Young's Literal Translation (YLT)
- and he hath bathed his flesh with water in the holy place, and hath put on his garments, and hath come out, and hath made his burnt-offering, and the burnt-offering of the people, and hath made atonement for himself and for the people;
Read in context
- 22ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
- 23ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
- 24ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
- 25ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.
- 26ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
Cross references
- Leviticus 16:3–5 ಯಾಜಕಕಾಂಡ 16:3–5ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು. ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು. ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
- Hebrews 10:19–22 ಇಬ್ರಿಯರಿಗೆ 10:19–22ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Leviticus 14:9 ಯಾಜಕಕಾಂಡ 14:9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
- Leviticus 8:6–9 ಯಾಜಕಕಾಂಡ 8:6–9ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು. ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು. ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- Exodus 29:4–5 ವಿಮೋಚನಕಾಂಡ 29:4–5ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು. ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ
- Leviticus 22:6 ಯಾಜಕಕಾಂಡ 22:6ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
- Exodus 28:4–14 ವಿಮೋಚನಕಾಂಡ 28:4–14ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು. ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು. ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು. ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು. ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು. ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು. ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು. ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು. ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು. ನೀನು ಬಂಗಾರದ ಜವೆಗಳನ್ನು ಮಾಡಬೇಕು. ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
- Revelation 1:5–6 ಪ್ರಕಟನೆ 1:5–6ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Hebrews 9:10 ಇಬ್ರಿಯರಿಗೆ 9:10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
Original words (Hebrew)
- wash · H7364רָחַץ râchats
- flesh · H1320בָּשָׂר bâsâr
- water · H4325מַיִם mayim
- holy · H6918קָדוֹשׁ qâdôwsh
- place · H4725מָקוֹם mâqôwm
- on · H3847לָבַשׁ lâbash
- garments · H899בֶּגֶד beged
- forth · H3318יָצָא yâtsâʼ
- offer · H6213עָשָׂה ʻâsâh
- offering · H5930עֹלָה ʻôlâh
- offering · H5930עֹלָה ʻôlâh
- people · H5971עַם ʻam
- atonement · H3722כָּפַר kâphar
- people · H5971עַם ʻam