Skip to content
ThuthiThuthiThuthi
Leviticus · chapter 16 · verse 25

Leviticus 16:25 in Kannada

ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.

Paapabaliya kobbu yajnya vediya mele sudalpadabeku.

Leviticus 16:25 in English

King James Version (KJV)
And the fat of the sin offering shall he burn upon the altar.
World English Bible (WEB)
The fat of the sin offering he shall burn on the altar.
American Standard Version (ASV)
And the fat of the sin-offering shall he burn upon the altar.
Bible in Basic English (BBE)
And the fat of the sin-offering is to be burned by him on the altar.
Darby Translation (DBY)
And the fat of the sin-offering shall he burn upon the altar.
Webster's Bible (WBS)
And the fat of the sin-offering shall he burn upon the altar.
Young's Literal Translation (YLT)
and with the fat of the sin-offering he doth make perfume on the altar.

Read in context

  1. 23ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
  2. 24ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
  3. 25ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.
  4. 26ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
  5. 27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
Read all of Leviticus 16

Cross references

Original words (Hebrew)

Leviticus 16:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.