Skip to content
ThuthiThuthiThuthi
Leviticus · chapter 16 · verse 26

Leviticus 16:26 in Kannada

ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.

Paapa pashuvigaagi aadannu hogalu bitta vanu tanna battegalannu ogedukondu tanna shareera vannu neerinalli toledukonda mele avanu paaleyadolakke barabeku.

Leviticus 16:26 in English

King James Version (KJV)
And he that let go the goat for the scapegoat shall wash his clothes, and bathe his flesh in water, and afterward come into the camp.
World English Bible (WEB)
“He who lets the goat go as the scapegoat shall wash his clothes, and bathe his flesh in water, and afterward he shall come into the camp.
American Standard Version (ASV)
And he that letteth go the goat for Azazel shall wash his clothes, and bathe his flesh in water, and afterward he shall come into the camp.
Bible in Basic English (BBE)
And the man who takes away the goat for Azazel is to have his clothing washed and his body bathed in water and then he may come back to the tent-circle.
Darby Translation (DBY)
And he that letteth go the goat for Azazel shall wash his clothes, and bathe his flesh in water; and afterwards he may come into the camp.
Webster's Bible (WBS)
And he that let go the goat for the scape-goat shall wash his clothes, and bathe his flesh in water, and afterward come into the camp.
Young's Literal Translation (YLT)
'And he who is sending away the goat for a goat of departure doth wash his garments, and hath bathed his flesh with water, and afterwards he cometh in unto the camp.

Read in context

  1. 24ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
  2. 25ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.
  3. 26ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
  4. 27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
  5. 28ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
Read all of Leviticus 16

Cross references

Original words (Hebrew)

Leviticus 16:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.