Skip to content
ThuthiThuthiThuthi
Leviticus · chapter 16 · verse 28

Leviticus 16:28 in Kannada

ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.

Avu galannu suduvavanu tanna battegalannu ogedu kondu shareeravannu neerinalli toledukonda nantara paaleyadolakke barabeku.

Leviticus 16:28 in English

King James Version (KJV)
And he that burneth them shall wash his clothes, and bathe his flesh in water, and afterward he shall come into the camp.
World English Bible (WEB)
He who burns them shall wash his clothes, and bathe his flesh in water, and afterward he shall come into the camp.
American Standard Version (ASV)
And he that burneth them shall wash his clothes, and bathe his flesh in water, and afterward he shall come into the camp.
Bible in Basic English (BBE)
And the man by whom they are burned is to have his clothing washed and his body bathed in water, and then he may come back to the tent-circle.
Darby Translation (DBY)
And he that burneth them shall wash his clothes, and bathe his flesh in water; and afterwards he may come into the camp.
Webster's Bible (WBS)
And he that burneth them shall wash his clothes, and bathe his flesh in water, and afterward he shall come into the camp.
Young's Literal Translation (YLT)
and he who is burning them doth wash his garments, and hath bathed his flesh with water, and afterwards he cometh in unto the camp.

Read in context

  1. 26ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
  2. 27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
  3. 28ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
  4. 29ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
  5. 30ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
Read all of Leviticus 16

Original words (Hebrew)

Leviticus 16:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.