Leviticus · chapter 16 · verse 29
Leviticus 16:29 in Kannada
ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
Neevu elaneya tingalina hattaneya dinadalli nimmalli obba svadeshadavanaagali pravaasiyaagiruva parakeeyanaagali nimma aatmagalannu kundisi yaava kelasavannoo maadadante idu nimage shaashvatavaada ondu niyamavaagiruvadu.
Leviticus 16:29 in English
- King James Version (KJV)
- And [this] shall be a statute for ever unto you: [that] in the seventh month, on the tenth [day] of the month, ye shall afflict your souls, and do no work at all, [whether it be] one of your own country, or a stranger that sojourneth among you:
- World English Bible (WEB)
- “It shall be a statute to you forever: in the seventh month, on the tenth day of the month, you shall afflict your souls, and shall do no kind of work, whether native-born or a stranger who lives as a foreigner among you;
- American Standard Version (ASV)
- And it shall be a statute for ever unto you: in the seventh month, on the tenth day of the month, ye shall afflict your souls, and shall do no manner of work, the home-born, or the stranger that sojourneth among you:
- Bible in Basic English (BBE)
- And let this be an order to you for ever: in the seventh month, on the tenth day, you are to keep yourselves from pleasure and do no sort of work, those who are Israelites by birth and those from other lands who are living among you:
- Darby Translation (DBY)
- And this shall be an everlasting statute unto you. In the seventh month, on the tenth of the month, ye shall afflict your souls, and do no work at all, the home-born, and the stranger that sojourneth among you;
- Webster's Bible (WBS)
- And [this] shall be a statute for ever to you: [that] in the seventh month, on the tenth [day] of the month, ye shall afflict your souls, and do no work at all, [whether it be] one of your own country, or a stranger that sojourneth among you:
- Young's Literal Translation (YLT)
- 'And it hath been to you for a statute age-during, in the seventh month, in the tenth of the month, ye humble yourselves, and do no work — the native, and the sojourner who is sojourning in your midst;
Read in context
- 27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
- 28ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
- 29ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
- 30ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
- 31ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
Cross references
- Numbers 29:7 ಅರಣ್ಯಕಾಂಡ 29:7ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
- Isaiah 58:3 ಯೆಶಾಯ 58:3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- Psalm 35:13 ಕೀರ್ತನೆಗಳು 35:13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
- Daniel 10:12 ದಾನಿಯೇಲನು 10:12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- Leviticus 23:36 ಯಾಜಕಕಾಂಡ 23:36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- Leviticus 23:7–8 ಯಾಜಕಕಾಂಡ 23:7–8ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- Isaiah 58:5 ಯೆಶಾಯ 58:5ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
- Exodus 20:10 ವಿಮೋಚನಕಾಂಡ 20:10ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
- Leviticus 23:21 ಯಾಜಕಕಾಂಡ 23:21ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
- Leviticus 23:27–32 ಯಾಜಕಕಾಂಡ 23:27–32ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು. ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು. ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು. ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು. ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
- Daniel 10:3 ದಾನಿಯೇಲನು 10:3ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
- 1 Kings 8:2 1 ಅರಸುಗಳು 8:2ಏಳನೇ ತಿಂಗಳಾದ ಏತಾನೀಮ್ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು.
Original words (Hebrew)
- statute · H2708חֻקָּה chuqqâh
- ever · H5769עוֹלָם ʻôwlâm
- seventh · H7637שְׁבִיעִי shᵉbîyʻîy
- month · H2320חֹדֶשׁ chôdesh
- tenth · H6218עָשׂוֹר ʻâsôwr
- month · H2320חֹדֶשׁ chôdesh
- afflict · H6031עָנָה ʻânâh
- souls · H5315נֶפֶשׁ nephesh
- do · H6213עָשָׂה ʻâsâh
- work · H4399מְלָאכָה mᵉlâʼkâh
- country · H249אֶזְרָח ʼezrâch
- stranger · H1616גֵּר gêr
- sojourneth · H1481גּוּר gûwr
- among · H8432תָּוֶךְ tâvek