Skip to content
ThuthiThuthiThuthi
Leviticus · chapter 16 · verse 3

Leviticus 16:3 in Kannada

ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.

Aaronanu paapabaligaagi ondu horiyannu dahanabaligaagi ondu tagarannu tegedukondu parishuddhavaada sthalakke barabeku.

Leviticus 16:3 in English

King James Version (KJV)
Thus shall Aaron come into the holy [place:] with a young bullock for a sin offering, and a ram for a burnt offering.
World English Bible (WEB)
“Aaron shall come into the sanctuary with a young bull for a sin offering, and a ram for a burnt offering.
American Standard Version (ASV)
Herewith shall Aaron come into the holy place: with a young bullock for a sin-offering, and a ram for a burnt-offering.
Bible in Basic English (BBE)
Let Aaron come into the holy place in this way: with an ox for a sin-offering and a male sheep for a burned offering.
Darby Translation (DBY)
In this manner shall Aaron come into the sanctuary: with a young bullock for a sin-offering, and a ram for a burnt-offering.
Webster's Bible (WBS)
Thus shall Aaron come into the holy [place] : with a young bullock for a sin-offering, and a ram for a burnt-offering.
Young's Literal Translation (YLT)
'With this doth Aaron come in unto the sanctuary; with a bullock, a son of the herd, for a sin-offering, and a ram for a burnt-offering;

Read in context

  1. 1ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.
  2. 2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
  3. 3ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
  4. 4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
  5. 5ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
Read all of Leviticus 16

Cross references

Original words (Hebrew)

Leviticus 16:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.