Leviticus · chapter 16 · verse 31
Leviticus 16:31 in Kannada
ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
Ide nimage vishraantiya sabbattaagiruvadu. Nimage nityavaada niyama viruvante nimma praanagalannu kundisabeku.
Leviticus 16:31 in English
- King James Version (KJV)
- It [shall be] a sabbath of rest unto you, and ye shall afflict your souls, by a statute for ever.
- World English Bible (WEB)
- It is a Sabbath of solemn rest to you, and you shall afflict your souls. It is a statute forever.
- American Standard Version (ASV)
- It is a sabbath of solemn rest unto you, and ye shall afflict your souls; it is a statute for ever.
- Bible in Basic English (BBE)
- It is a special Sabbath for you, and you are to keep yourselves from pleasure; it is an order for ever.
- Darby Translation (DBY)
- A sabbath of rest shall it be unto you, and ye shall afflict your souls: [it is] an everlasting statute.
- Webster's Bible (WBS)
- It [shall be] a sabbath of rest to you, and ye shall afflict your souls by a statute for ever.
- Young's Literal Translation (YLT)
- it [is] to you a sabbath of rest, and ye have humbled yourselves — a statute age-during.
Read in context
- 29ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
- 30ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
- 31ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
- 32ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.
- 33ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
Cross references
- Leviticus 23:32 ಯಾಜಕಕಾಂಡ 23:32ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
- Isaiah 58:5 ಯೆಶಾಯ 58:5ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
- Exodus 31:15 ವಿಮೋಚನಕಾಂಡ 31:15ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
- Leviticus 25:4 ಯಾಜಕಕಾಂಡ 25:4ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.
- Isaiah 58:3 ಯೆಶಾಯ 58:3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- Exodus 35:2 ವಿಮೋಚನಕಾಂಡ 35:2ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.