Skip to content
ThuthiThuthiThuthi
Leviticus · chapter 16 · verse 4

Leviticus 16:4 in Kannada

ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.

Avanu pari shuddhavaada naarubatteya melangiyannu tottu kondu tanna shareerada mele naarubatteya ijaarugalannu haakikollabeku mattu naarina nadukattannu kattikondu naarina mundaasavannu dharisabeku. Ivu pavitravaada udupugalu; aadakaarana avanu tanna shareeravannu neerininda toledukondu avugalannu dharisikollabeku.

Leviticus 16:4 in English

King James Version (KJV)
He shall put on the holy linen coat, and he shall have the linen breeches upon his flesh, and shall be girded with a linen girdle, and with the linen mitre shall he be attired: these [are] holy garments; therefore shall he wash his flesh in water, and [so] put them on.
World English Bible (WEB)
He shall put on the holy linen tunic. He shall have the linen trousers on his body, and shall put on the linen sash, and he shall be clothed with the linen turban. They are the holy garments. He shall bathe his body in water, and put them on.
American Standard Version (ASV)
He shall put on the holy linen coat, and he shall have the linen breeches upon his flesh, and shall be girded with the linen girdle, and with the linen mitre shall he be attired: they are the holy garments; and he shall bathe his flesh in water, and put them on.
Bible in Basic English (BBE)
Let him put on the holy linen coat, and the linen trousers on his body, and the linen band round him, and the linen head-dress on his head; for this is holy clothing, and before he puts them on his body is to be washed with water.
Darby Translation (DBY)
A holy linen vest shall he put on, and linen trousers shall be upon his flesh, and he shall be girded with a linen girdle, and with the linen mitre shall he be attired: these are holy garments; and he shall bathe his flesh in water, and put them on.
Webster's Bible (WBS)
He shall put on the holy linen coat, and he shall have the linen breeches upon his flesh, and shall be girded with the linen girdle, and with the linen miter shall he be attired: these [are] holy garments; therefore shall he wash his flesh in water, and [so] put them on.
Young's Literal Translation (YLT)
a holy linen coat he putteth on, and linen trousers are on his flesh, and with a linen girdle he girdeth himself, and with a linen mitre he wrappeth himself up; they [are] holy garments; and he hath bathed with water his flesh, and hath put them on.

Read in context

  1. 2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
  2. 3ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
  3. 4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
  4. 5ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
  5. 6ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
Read all of Leviticus 16

Cross references

Original words (Hebrew)

Leviticus 16:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.