Skip to content
ThuthiThuthiThuthi
Leviticus · chapter 16 · verse 5

Leviticus 16:5 in Kannada

ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.

Avanu pari shuddhavaada naarubatteya melangiyannu tottu kondu tanna shareerada mele naarubatteya ijaarugalannu haakikollabeku mattu naarina nadukattannu kattikondu naarina mundaasavannu dharisabeku. Ivu pavitravaada udupugalu; aadakaarana avanu tanna shareeravannu neerininda toledukondu avugalannu dharisikollabeku.

Leviticus 16:5 in English

King James Version (KJV)
And he shall take of the congregation of the children of Israel two kids of the goats for a sin offering, and one ram for a burnt offering.
World English Bible (WEB)
He shall take from the congregation of the children of Israel two male goats for a sin offering, and one ram for a burnt offering.
American Standard Version (ASV)
And he shall take of the congregation of the children of Israel two he-goats for a sin-offering, and one ram for a burnt-offering.
Bible in Basic English (BBE)
And let him take from the children of Israel two he-goats for a sin-offering and one male sheep for a burned offering.
Darby Translation (DBY)
And of the assembly of the children of Israel shall he take two bucks of the goats for a sin-offering, and one ram for a burnt-offering.
Webster's Bible (WBS)
And he shall take of the congregation of the children of Israel two kids of the goats for a sin-offering, and one ram for a burnt-offering.
Young's Literal Translation (YLT)
'And from the company of the sons of Israel he taketh two kids of the goats for a sin-offering, and one ram for a burnt-offering;

Read in context

  1. 3ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
  2. 4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
  3. 5ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
  4. 6ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
  5. 7ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
Read all of Leviticus 16

Cross references

Original words (Hebrew)

Leviticus 16:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.