Leviticus · chapter 16 · verse 6
Leviticus 16:6 in Kannada
ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
Idallade aaronanu tanagoskara paapabali gaagi tanna horiyannu samarpisi tanna maneya varigoskaravoo praayashchittamaadabeku.
Leviticus 16:6 in English
- King James Version (KJV)
- And Aaron shall offer his bullock of the sin offering, which [is] for himself, and make an atonement for himself, and for his house.
- World English Bible (WEB)
- “Aaron shall offer the bull of the sin offering, which is for himself, and make atonement for himself and for his house.
- American Standard Version (ASV)
- And Aaron shall present the bullock of the sin-offering, which is for himself, and make atonement for himself, and for his house.
- Bible in Basic English (BBE)
- And Aaron is to give the ox of the sin-offering for himself, to make himself and his house free from sin.
- Darby Translation (DBY)
- And Aaron shall present the bullock of the sin-offering, which is for himself, and make atonement for himself, and for his house.
- Webster's Bible (WBS)
- And Aaron shall offer his bullock of the sin-offering, which [is] for himself, and make an atonement for himself, and for his house.
- Young's Literal Translation (YLT)
- and Aaron hath brought near the bullock of the sin-offering which is his own, and hath made atonement for himself, and for his house;
Read in context
- 4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
- 5ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
- 6ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
- 7ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
- 8ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
Cross references
- Leviticus 9:7 ಯಾಜಕಕಾಂಡ 9:7ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
- Hebrews 9:7 ಇಬ್ರಿಯರಿಗೆ 9:7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
- Job 1:5 ಯೋಬನು 1:5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- Ezra 10:18–19 ಎಜ್ರನು 10:18–19ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ. ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Ezekiel 43:27 ಯೆಹೆಜ್ಕೇಲನು 43:27ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Leviticus 8:14–17 ಯಾಜಕಕಾಂಡ 8:14–17ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು. ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು. ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
- Hebrews 5:2–3 ಇಬ್ರಿಯರಿಗೆ 5:2–3ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು. ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
- Ezekiel 43:19 ಯೆಹೆಜ್ಕೇಲನು 43:19ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.