Skip to content
ThuthiThuthiThuthi
Leviticus · chapter 16 · verse 7

Leviticus 16:7 in Kannada

ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.

Avanu eradu mekegalannu tegedukondu sabheya gudaarada baagila balige tandu avugalannu kartana edurinalli nillisabeku.

Leviticus 16:7 in English

King James Version (KJV)
And he shall take the two goats, and present them before the LORD [at] the door of the tabernacle of the congregation.
World English Bible (WEB)
He shall take the two goats, and set them before the LORD at the door of the Tent of Meeting.
American Standard Version (ASV)
And he shall take the two goats, and set them before Jehovah at the door of the tent of meeting.
Bible in Basic English (BBE)
And he is to take the two goats and put them before the Lord at the door of the Tent of meeting.
Darby Translation (DBY)
And he shall take the two goats, and set them before Jehovah, before the entrance of the tent of meeting.
Webster's Bible (WBS)
And he shall take the two goats, and present them before the LORD [at] the door of the tabernacle of the congregation.
Young's Literal Translation (YLT)
and he hath taken the two goats, and hath caused them to stand before Jehovah, at the opening of the tent of meeting.

Read in context

  1. 5ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
  2. 6ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
  3. 7ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
  4. 8ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
  5. 9ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
Read all of Leviticus 16

Cross references

Original words (Hebrew)

Leviticus 16:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.