Leviticus · chapter 16 · verse 8
Leviticus 16:8 in Kannada
ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
Aaronanu aa eradu aadugaligaagi cheetu haakabeku; ondu cheetu kartanigoskara mattondu cheetu paapa pashuvi goskara.
Leviticus 16:8 in English
- King James Version (KJV)
- And Aaron shall cast lots upon the two goats; one lot for the LORD, and the other lot for the scapegoat.
- World English Bible (WEB)
- Aaron shall cast lots for the two goats: one lot for the LORD, and the other lot for the scapegoat.
- American Standard Version (ASV)
- And Aaron shall cast lots upon the two goats; one lot for Jehovah, and the other lot for Azazel.
- Bible in Basic English (BBE)
- And Aaron will make selection from the two goats by the decision of the Lord, one goat for the Lord and one for Azazel.
- Darby Translation (DBY)
- And Aaron shall cast lots upon the two goats: one lot for Jehovah, and the other lot for Azazel.
- Webster's Bible (WBS)
- And Aaron shall cast lots upon the two goats; one lot for the LORD, and the other lot for the scape-goat.
- Young's Literal Translation (YLT)
- 'And Aaron hath given lots over the two goats, one lot for Jehovah, and one lot for a goat of departure;
Read in context
- 6ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
- 7ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.
- 8ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
- 9ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
- 10ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
Cross references
- Acts 1:23–26 ಅಪೊಸ್ತಲರ ಕೃತ್ಯಗಳು 1:23–26ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು. ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ, ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು. ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Jonah 1:7 ಯೋನ 1:7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- Joshua 18:10–11 ಯೆಹೋಶುವ 18:10–11ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು. ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
- 1 Samuel 14:41–42 1 ಸಮುವೇಲನು 14:41–42ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು. ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
- Ezekiel 48:29 ಯೆಹೆಜ್ಕೇಲನು 48:29ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ.
- Numbers 33:54 ಅರಣ್ಯಕಾಂಡ 33:54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
- Numbers 26:55 ಅರಣ್ಯಕಾಂಡ 26:55ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.