Skip to content
ThuthiThuthiThuthi
Leviticus · chapter 17 · verse 11

Leviticus 17:11 in Kannada

ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.

Yaakandare prati dehigoo raktave praanaadhaara. Antha raktavannu neevu yajnyavedige erachi nima goskara doshaparihaara maadikollabekendu nimage anugraha maadiddene. Raktavu praanaadhaara vaagiruva kaarana adarinda doshaparihaara vaaguttadashte.

Leviticus 17:11 in English

King James Version (KJV)
For the life of the flesh [is] in the blood: and I have given it to you upon the altar to make an atonement for your souls: for it [is] the blood [that] maketh an atonement for the soul.
World English Bible (WEB)
For the life of the flesh is in the blood. I have given it to you on the altar to make atonement for your souls; for it is the blood that makes atonement by reason of the life.
American Standard Version (ASV)
For the life of the flesh is in the blood; and I have given it to you upon the altar to make atonement for your souls: for it is the blood that maketh atonement by reason of the life.
Bible in Basic English (BBE)
For the life of the flesh is in its blood; and I have given it to you on the altar to take away your sin: for it is the blood which makes free from sin because of the life in it.
Darby Translation (DBY)
for the soul of the flesh is in the blood; and I have given it to you upon the altar to make atonement for your souls, for it is the blood that maketh atonement for the soul.
Webster's Bible (WBS)
For the life of the flesh [is] in the blood: and I have given it to you upon the altar, to make an atonement for your souls: for it [is] the blood [that] maketh an atonement for the soul.
Young's Literal Translation (YLT)
for the life of the flesh is in the blood, and I have given it to you on the altar, to make atonement for your souls; for it [is] the blood which maketh atonement for the soul.

Read in context

  1. 9ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
  2. 10ಇದಲ್ಲದೆ ಇಸ್ರಾಯೇಲ್‌ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
  3. 11ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
  4. 12ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್‌ ಮಕ್ಕಳಿಗೆ ಹೇಳಿದೆನು.
  5. 13ಇದಲ್ಲದೆ ಇಸ್ರಾಯೇಲ್‌ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
Read all of Leviticus 17

Cross references

Original words (Hebrew)

Leviticus 17:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.