Leviticus · chapter 17 · verse 12
Leviticus 17:12 in Kannada
ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು.
Aadakaarana nimmalli yaavanaa daroo raktavannu tinnabaaradendu illave nimmolage pravaasiyaagiruva parakeeyanu raktavannu tinnabaara dendu naanu israayel makkalige helidenu.
Leviticus 17:12 in English
- King James Version (KJV)
- Therefore I said unto the children of Israel, No soul of you shall eat blood, neither shall any stranger that sojourneth among you eat blood.
- World English Bible (WEB)
- Therefore I have said to the children of Israel, “No person among you may eat blood, nor may any stranger who lives as a foreigner among you eat blood.”
- American Standard Version (ASV)
- Therefore I said unto the children of Israel, No soul of you shall eat blood, neither shall any stranger that sojourneth among you eat blood.
- Bible in Basic English (BBE)
- For this reason I have said to the children of Israel, No man among you, or any others living with you, may take blood as food.
- Darby Translation (DBY)
- Therefore have I said unto the children of Israel, No soul of you shall eat blood, neither shall the stranger who sojourneth among you eat blood.
- Webster's Bible (WBS)
- Therefore I said to the children of Israel, No soul of you shall eat blood, neither shall any stranger that sojourneth among you eat blood.
- Young's Literal Translation (YLT)
- 'Therefore I have said to the sons of Israel, No person among you doth eat blood, and the sojourner who is sojourning in your midst doth not eat blood;
Read in context
- 10ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- 11ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
- 12ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು.
- 13ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
- 14ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.