Leviticus · chapter 17 · verse 13
Leviticus 17:13 in Kannada
ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
Idallade israayel makkalalli yaava manushyanaadaroo nimmolage pravaasiyaagiruva parakeeyanaadaroo tinnuvadakkaagi beteyaadi yaavade pashuvannaagali illave pakshiyannaagali hididare adara raktavannellaa suridu adannu manni ninda muchchabeku.
Leviticus 17:13 in English
- King James Version (KJV)
- And whatsoever man [there be] of the children of Israel, or of the strangers that sojourn among you, which hunteth and catcheth any beast or fowl that may be eaten; he shall even pour out the blood thereof, and cover it with dust.
- World English Bible (WEB)
- “‘Whatever man there is of the children of Israel, or of the strangers who live as foreigners among them, who takes in hunting any animal or bird that may be eaten, he shall pour out its blood, and cover it with dust.
- American Standard Version (ASV)
- And whatsoever man there be of the children of Israel, or of the strangers that sojourn among them, who taketh in hunting any beast or bird that may be eaten; he shall pour out the blood thereof, and cover it with dust.
- Bible in Basic English (BBE)
- And any man of Israel, or any other living among them, who gets with his bow any beast or bird used for food, is to see that its blood is covered with earth.
- Darby Translation (DBY)
- And every one of the children of Israel, and of the strangers who sojourn among them, that catcheth in the hunt a beast or fowl that may be eaten, he shall pour out the blood thereof, and cover it with earth;
- Webster's Bible (WBS)
- And whatever man [there may be] of the children of Israel, or of the strangers that sojourn among you, who hunteth and catcheth any beast or fowl that may be eaten; he shall even pour out its blood, and cover it with dust.
- Young's Literal Translation (YLT)
- and any man of the sons of Israel, or of the sojourners, who is sojourning in your midst, who hunteth venison, beast or fowl, which is eaten — hath even poured out its blood, and hath covered it with dust;
Read in context
- 11ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
- 12ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು.
- 13ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
- 14ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
- 15ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
Cross references
- Deuteronomy 12:16 ಧರ್ಮೋಪದೇಶಕಾಂಡ 12:16ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
- Leviticus 7:26 ಯಾಜಕಕಾಂಡ 7:26ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.
- Deuteronomy 12:24 ಧರ್ಮೋಪದೇಶಕಾಂಡ 12:24ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.
- Ezekiel 24:7 ಯೆಹೆಜ್ಕೇಲನು 24:7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
- Deuteronomy 15:23 ಧರ್ಮೋಪದೇಶಕಾಂಡ 15:23ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
- Job 16:18 ಯೋಬನು 16:18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
- 1 Samuel 14:32–34 1 ಸಮುವೇಲನು 14:32–34ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು. ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು. ಸೌಲನು ಅವರಿಗೆ--ನೀವು ಜನರಲ್ಲಿ ಚದರಿಹೋಗಿ ರಕ್ತ ಸಹಿತವಾಗಿ ತಿಂದು ಕರ್ತನಿಗೆ ವಿರೋಧವಾಗಿ ಪಾಪಮಾಡದೆ ಪ್ರತಿಯೊ ಬ್ಬನು ತನ್ನ ಎತ್ತನ್ನೂ ಕುರಿಯನ್ನೂ ನನ್ನ ಬಳಿಗೆ ತಂದು ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ ಅಂದನು. ಆದದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತಕ್ಕೊಂಡು ಬಂದು ಅಲ್ಲಿ ಕೊಯ್ದರು.
Original words (Hebrew)
- man · H376אִישׁ ʼîysh
- children · H1121בֵּן bên
- Israel · H3478יִשְׂרָאֵל Yisrâʼêl
- strangers · H1616גֵּר gêr
- sojourn · H1481גּוּר gûwr
- among · H8432תָּוֶךְ tâvek
- hunteth · H6679צוּד tsûwd
- catcheth · H6718צַיִד tsayid
- beast · H2416חַי chay
- fowl · H5775עוֹף ʻôwph
- eaten · H398אָכַל ʼâkal
- pour · H8210שָׁפַךְ shâphak
- blood · H1818דָּם dâm
- cover · H3680כָּסָה kâçâh
- dust · H6083עָפָר ʻâphâr