Leviticus · chapter 17 · verse 14
Leviticus 17:14 in Kannada
ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
Yaakandare raktave ellaa shareeragala jeevavaagide; adakkiruva raktavu adara jeevakkaagiye ide; aadadarinda naanu israa yel makkalige--neevu yaava bageya shareerada raktavannoo tinnabaaradendu heliddene. Ellaa shareeragala jeevavu raktadalliye ide; idannu tinnuva yaavanaadaroo tegeduhaakalpadabeku.
Leviticus 17:14 in English
- King James Version (KJV)
- For [it is] the life of all flesh; the blood of it [is] for the life thereof: therefore I said unto the children of Israel, Ye shall eat the blood of no manner of flesh: for the life of all flesh [is] the blood thereof: whosoever eateth it shall be cut off.
- World English Bible (WEB)
- For as to the life of all flesh, its blood is with its life. Therefore I said to the children of Israel, “You shall not eat the blood of any kind of flesh; for the life of all flesh is its blood. Whoever eats it shall be cut off.”
- American Standard Version (ASV)
- For as to the life of all flesh, the blood thereof is [all one] with the life thereof: therefore I said unto the children of Israel, Ye shall eat the blood of no manner of flesh; for the life of all flesh is the blood thereof: whosoever eateth it shall be cut off.
- Bible in Basic English (BBE)
- For the blood is the life of all flesh: and so I have said to the children of Israel, You may not take any sort of blood as food, and any man who does so will be cut of.
- Darby Translation (DBY)
- for as to the life of all flesh, its blood is the life in it; and I have said unto the children of Israel, Of the blood of no manner of flesh shall ye eat, for the life of all flesh is its blood: whoever eateth it shall be cut off.
- Webster's Bible (WBS)
- For [it is] the life of all flesh, the blood of it [is] for the life of it; therefore I said to the children of Israel, Ye shall eat the blood of no manner of flesh: for the life of all flesh [is] its blood: whoever eateth it shall be cut off.
- Young's Literal Translation (YLT)
- for [it is] the life of all flesh, its blood is for its life; and I say to the sons of Israel, Blood of any flesh ye do not eat, for the life of all flesh is its blood; any one eating it is cut off.
Read in context
- 12ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು.
- 13ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
- 14ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
- 15ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
- 16ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
Cross references
- Genesis 9:4 ಆದಿಕಾಂಡ 9:4ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
- Deuteronomy 12:23 ಧರ್ಮೋಪದೇಶಕಾಂಡ 12:23ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
- Leviticus 17:11–12 ಯಾಜಕಕಾಂಡ 17:11–12ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ. ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು.
Original words (Hebrew)
- life · H5315נֶפֶשׁ nephesh
- flesh · H1320בָּשָׂר bâsâr
- blood · H1818דָּם dâm
- life · H5315נֶפֶשׁ nephesh
- said · H559אָמַר ʼâmar
- children · H1121בֵּן bên
- Israel · H3478יִשְׂרָאֵל Yisrâʼêl
- eat · H398אָכַל ʼâkal
- blood · H1818דָּם dâm
- flesh · H1320בָּשָׂר bâsâr
- life · H5315נֶפֶשׁ nephesh
- flesh · H1320בָּשָׂר bâsâr
- blood · H1818דָּם dâm
- eateth · H398אָכַל ʼâkal
- off · H3772כָּרַת kârath