Leviticus · chapter 17 · verse 3
Leviticus 17:3 in Kannada
ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ
Israayelina manetanadalli yaavanaadaroo ondu ettannaagali kurimariya nnaagali aadannaagali paaleyadolagaagali hora gaagali vadhisi
Leviticus 17:3 in English
- King James Version (KJV)
- What man soever [there be] of the house of Israel, that killeth an ox, or lamb, or goat, in the camp, or that killeth [it] out of the camp,
- World English Bible (WEB)
- Whatever man there is of the house of Israel who kills a bull, or lamb, or goat in the camp, or who kills it outside the camp,
- American Standard Version (ASV)
- What man soever there be of the house of Israel, that killeth an ox, or lamb, or goat, in the camp, or that killeth it without the camp,
- Bible in Basic English (BBE)
- If any man of Israel puts to death an ox or a lamb or a goat, in or outside the tent-circle;
- Darby Translation (DBY)
- Every one of the house of Israel that slaughtereth an ox, or sheep, or goat, in the camp, or that slaughtereth it out of the camp,
- Webster's Bible (WBS)
- Whatever man [there may be] of the house of Israel, that killeth an ox, or lamb, or goat in the camp, or that killeth [it] out of the camp,
- Young's Literal Translation (YLT)
- Any man of the house of Israel who slaughtereth ox, or lamb, or goat, in the camp, or who slaughtereth at the outside of the camp,
Read in context
- 1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ--
- 2ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೂ ಮಾತನಾಡಿ ಅವರಿಗೆ ಹೀಗೆ ಹೇಳು--ಕರ್ತನು ನಿಮಗೆ ಆಜ್ಞಾಪಿಸಿ ಹೇಳುವದೇನಂದರೆ,
- 3ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ
- 4ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
- 5ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
Cross references
- Leviticus 17:12–13 ಯಾಜಕಕಾಂಡ 17:12–13ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು. ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
- Leviticus 17:8 ಯಾಜಕಕಾಂಡ 17:8ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ
- Deuteronomy 12:5–7 ಧರ್ಮೋಪದೇಶಕಾಂಡ 12:5–7ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Deuteronomy 12:26–27 ಧರ್ಮೋಪದೇಶಕಾಂಡ 12:26–27ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು. ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
- Deuteronomy 12:20–22 ಧರ್ಮೋಪದೇಶಕಾಂಡ 12:20–22ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು; ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು. ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.
- Leviticus 17:15 ಯಾಜಕಕಾಂಡ 17:15ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
- Deuteronomy 12:11–15 ಧರ್ಮೋಪದೇಶಕಾಂಡ 12:11–15ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು. ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
Original words (Hebrew)
- What · H376אִישׁ ʼîysh
- man · H376אִישׁ ʼîysh
- house · H1004בַּיִת bayith
- Israel · H3478יִשְׂרָאֵל Yisrâʼêl
- killeth · H7819שָׁחַט shâchaṭ
- ox · H7794שׁוֹר shôwr
- lamb · H3775כֶּשֶׂב keseb
- goat · H5795עֵז ʻêz
- camp · H4264מַחֲנֶה machăneh
- killeth · H7819שָׁחַט shâchaṭ
- out · H2351חוּץ chûwts
- camp · H4264מַחֲנֶה machăneh