Skip to content
ThuthiThuthiThuthi
Leviticus · chapter 17 · verse 8

Leviticus 17:8 in Kannada

ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ

Idallade neenu avarige helabekaadadde nandare--israayelina manetanadavaralli yaava manushyanaadaroo nimmolage pravaasiyaraagidda parakeeyaru dahanabaliyannaagali yajnyasama rpaneyannaagali arpisidare

Leviticus 17:8 in English

King James Version (KJV)
And thou shalt say unto them, Whatsoever man [there be] of the house of Israel, or of the strangers which sojourn among you, that offereth a burnt offering or sacrifice,
World English Bible (WEB)
“You shall say to them, ‘Any man there is of the house of Israel, or of the strangers who live as foreigners among them, who offers a burnt offering or sacrifice,
American Standard Version (ASV)
And thou shalt say unto them, Whatsoever man there be of the house of Israel, or of the strangers that sojourn among them, that offereth a burnt-offering or sacrifice,
Bible in Basic English (BBE)
And say to them, If any man of Israel, or any other living among them, makes a burned offering or other offering,
Darby Translation (DBY)
And thou shalt say unto them, Every one of the house of Israel, and of the strangers who sojourn among them, that offereth up a burnt-offering or sacrifice,
Webster's Bible (WBS)
And thou shalt say to them, Whatever man [there may be] of the house of Israel, or of the strangers which sojourn among you, that offereth a burnt-offering or sacrifice,
Young's Literal Translation (YLT)
'And unto them thou sayest: Any man of the house of Israel, or of the sojourners, who sojourneth in your midst, who causeth burnt-offering or sacrifice to ascend,

Read in context

  1. 6ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
  2. 7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
  3. 8ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ
  4. 9ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
  5. 10ಇದಲ್ಲದೆ ಇಸ್ರಾಯೇಲ್‌ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
Read all of Leviticus 17

Cross references

Original words (Hebrew)

Leviticus 17:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.