Skip to content
ThuthiThuthiThuthi
Leviticus · chapter 17 · verse 9

Leviticus 17:9 in Kannada

ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.

Adannu kartanige samarpisuvante sabheya gudaarada baagila balige taaradiddare aa manushyanu tanna janagala madhya dolaginda tegeduhaakalpadabeku.

Leviticus 17:9 in English

King James Version (KJV)
And bringeth it not unto the door of the tabernacle of the congregation, to offer it unto the LORD; even that man shall be cut off from among his people.
World English Bible (WEB)
and doesn’t bring it to the door of the Tent of Meeting to sacrifice it to the LORD, that man shall be cut off from his people.
American Standard Version (ASV)
and bringeth it not unto the door of the tent of meeting, to sacrifice it unto Jehovah; that man shall be cut off from his people.
Bible in Basic English (BBE)
And does not take it to the door of the Tent of meeting to make an offering to the Lord, that man will be cut off from among his people.
Darby Translation (DBY)
and bringeth it not to the entrance of the tent of meeting, to offer it up to Jehovah — that man shall be cut off from his peoples.
Webster's Bible (WBS)
And bringeth it not to the door of the tabernacle of the congregation, to offer it to the LORD; even that man shall be cut off from among his people.
Young's Literal Translation (YLT)
and unto the opening of the tent of meeting doth not bring it in to make it to Jehovah — that man hath been cut off from his people.

Read in context

  1. 7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
  2. 8ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ
  3. 9ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
  4. 10ಇದಲ್ಲದೆ ಇಸ್ರಾಯೇಲ್‌ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
  5. 11ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
Read all of Leviticus 17

Cross references

Original words (Hebrew)

Leviticus 17:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.