Skip to content
ThuthiThuthiThuthi
Leviticus · chapter 18 · verse 11

Leviticus 18:11 in Kannada

ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.

Avana bettaletanavu ninna svanta bettaletanavaagide. Ninna tandege hutti dantha ninna tandeya magalu ninage sahodari yaagiruvadarinda neenu avala bettaletanavannu kaanuvante maadabaaradu.

Leviticus 18:11 in English

King James Version (KJV)
The nakedness of thy father’s wife’s daughter, begotten of thy father, she [is] thy sister, thou shalt not uncover her nakedness.
World English Bible (WEB)
“‘You shall not uncover the nakedness of your father’s wife’s daughter, conceived by your father, since she is your sister.
American Standard Version (ASV)
The nakedness of thy father’s wife’s daughter, begotten of thy father, she is thy sister, thou shalt not uncover her nakedness.
Bible in Basic English (BBE)
Or your father's wife's daughter, the child of your father, for she is your sister.
Darby Translation (DBY)
The nakedness of thy father's wife's daughter, begotten of thy father: she is thy sister: thou shalt not uncover her nakedness.
Webster's Bible (WBS)
The nakedness of thy father's wife's daughter, begotten by thy father, (she [is] thy sister) thou shalt not uncover her nakedness.
Young's Literal Translation (YLT)
'The nakedness of a daughter of thy father's wife, begotten of thy father, she [is] thy sister; thou dost not uncover her nakedness.

Read in context

  1. 9ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.
  2. 10ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು.
  3. 11ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
  4. 12ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.
  5. 13ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ.
Read all of Leviticus 18

Original words (Hebrew)

Leviticus 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.