Leviticus · chapter 18 · verse 12
Leviticus 18:12 in Kannada
ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.
Ninna tandeya sahodariya bettaletanavannu neenu kaanuvante maadabaaradu; avalu ninna tandege hattira sambandhi yaagiddaale.
Leviticus 18:12 in English
- King James Version (KJV)
- Thou shalt not uncover the nakedness of thy father’s sister: she [is] thy father’s near kinswoman.
- World English Bible (WEB)
- “‘You shall not uncover the nakedness of your father’s sister. She is your father’s near kinswoman.
- American Standard Version (ASV)
- Thou shalt not uncover the nakedness of thy father’s sister: she is thy father’s near kinswoman.
- Bible in Basic English (BBE)
- You may not have sex connection with your father's sister, for she is your father's near relation.
- Darby Translation (DBY)
- The nakedness of thy father's sister shalt thou not uncover: she is thy father's near relation.
- Webster's Bible (WBS)
- Thou shalt not uncover the nakedness of thy father's sister: she [is] thy father's near kinswoman.
- Young's Literal Translation (YLT)
- 'The nakedness of a sister of thy father thou dost not uncover; she [is] a relation of thy father.
Read in context
- 10ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು.
- 11ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
- 12ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.
- 13ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ.
- 14ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ).
Cross references
- Leviticus 20:19 ಯಾಜಕಕಾಂಡ 20:19ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.
- Exodus 6:20 ವಿಮೋಚನಕಾಂಡ 6:20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.