Skip to content
ThuthiThuthiThuthi
Leviticus · chapter 18 · verse 15

Leviticus 18:15 in Kannada

ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.

Ninna soseya bettaletanavannu kaanuvante maadabaaradu; avalu ninna magana hendati; neenu avala bettaletanavannu kaanuvante maadabaaradu.

Leviticus 18:15 in English

King James Version (KJV)
Thou shalt not uncover the nakedness of thy daughter in law: she [is] thy son’s wife; thou shalt not uncover her nakedness.
World English Bible (WEB)
“‘You shall not uncover the nakedness of your daughter-in-law. She is your son’s wife. You shall not uncover her nakedness.
American Standard Version (ASV)
Thou shalt not uncover the nakedness of thy daughter-in-law: she is thy son’s wife; thou shalt not uncover her nakedness.
Bible in Basic English (BBE)
Or with your daughter-in-law, for she is your son's wife, and you may not take her.
Darby Translation (DBY)
The nakedness of thy daughter-in-law shalt thou not uncover: she is thy son's wife; thou shalt not uncover her nakedness.
Webster's Bible (WBS)
Thou shalt not uncover the nakedness of thy daughter-in-law: she [is] thy son's wife, thou shalt not uncover her nakedness.
Young's Literal Translation (YLT)
'The nakedness of thy daughter-in-law thou dost not uncover; she [is] thy son's wife; thou dost not uncover her nakedness.

Read in context

  1. 13ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ.
  2. 14ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ).
  3. 15ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
  4. 16ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
  5. 17ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.
Read all of Leviticus 18

Cross references

Original words (Hebrew)

Leviticus 18:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.