Leviticus · chapter 18 · verse 16
Leviticus 18:16 in Kannada
ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
Neenu ninna saho darana hendatiya bettaletanavannu kaanuvante maada baaradu; adu ninna sahodarana bettaletana.
Leviticus 18:16 in English
- King James Version (KJV)
- Thou shalt not uncover the nakedness of thy brother’s wife: it [is] thy brother’s nakedness.
- World English Bible (WEB)
- “‘You shall not uncover the nakedness of your brother’s wife. It is your brother’s nakedness.
- American Standard Version (ASV)
- Thou shalt not uncover the nakedness of thy brother’s wife: it is thy brother’s nakedness.
- Bible in Basic English (BBE)
- You may not have sex relations with your brother's wife, for she is your brother's.
- Darby Translation (DBY)
- The nakedness of thy brother's wife shalt thou not uncover: it is thy brother's nakedness.
- Webster's Bible (WBS)
- Thou shalt not uncover the nakedness of thy brother's wife: it [is] thy brother's nakedness.
- Young's Literal Translation (YLT)
- 'The nakedness of thy brother's wife thou dost not uncover; it [is] thy brother's nakedness.
Read in context
- 14ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ).
- 15ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
- 16ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
- 17ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.
- 18ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.
Cross references
- Leviticus 20:21 ಯಾಜಕಕಾಂಡ 20:21ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
- Deuteronomy 25:5 ಧರ್ಮೋಪದೇಶಕಾಂಡ 25:5ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
- Matthew 22:24 ಮತ್ತಾಯನು 22:24ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
- Mark 12:19 ಮಾರ್ಕನು 12:19ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
- Matthew 14:3–4 ಮತ್ತಾಯನು 14:3–4ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು. ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
- Luke 3:19 ಲೂಕನು 3:19ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
- Mark 6:17 ಮಾರ್ಕನು 6:17ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.