Skip to content
ThuthiThuthiThuthi
Leviticus · chapter 18 · verse 19

Leviticus 18:19 in Kannada

ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ.

Idu maatravallade obbalu tanna ashuddhatvada nimittavaagi pratyekisalpattaaga neenu aa streeya bettaletanavannu noduvante avala hattira hoga beda.

Leviticus 18:19 in English

King James Version (KJV)
Also thou shalt not approach unto a woman to uncover her nakedness, as long as she is put apart for her uncleanness.
World English Bible (WEB)
“‘You shall not approach a woman to uncover her nakedness, as long as she is impure by her uncleanness.
American Standard Version (ASV)
And thou shalt not approach unto a woman to uncover her nakedness, as long as she is impure by her uncleanness.
Bible in Basic English (BBE)
And you may not go near a woman or have sex relations with her when she is unclean, at her regular time.
Darby Translation (DBY)
And thou shalt not approach a woman in the separation of her uncleanness to uncover her nakedness.
Webster's Bible (WBS)
Also thou shalt not approach to a woman to uncover her nakedness, as long as she is put apart for her uncleanness.
Young's Literal Translation (YLT)
'And unto a woman in the separation of her uncleanness thou dost not draw near to uncover her nakedness.

Read in context

  1. 17ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.
  2. 18ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.
  3. 19ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ.
  4. 20ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ.
  5. 21ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
Read all of Leviticus 18

Cross references

Original words (Hebrew)

Leviticus 18:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.